ಯೋಬ 15:29 - ಪರಿಶುದ್ದ ಬೈಬಲ್29 ದುಷ್ಟನು ಬಹುಕಾಲದವರೆಗೆ ಐಶ್ವರ್ಯವಂತನಾಗಿರಲು ಸಾಧ್ಯವಿಲ್ಲ. ಅವನ ಐಶ್ವರ್ಯವು ಶಾಶ್ವತವಲ್ಲ; ಅವನ ಆಸ್ತಿಗಳು ದೇಶದಲ್ಲಿ ವೃದ್ಧಿಯಾಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಇಂಥವನು ಐಶ್ವರ್ಯವಂತನಾಗುವುದಿಲ್ಲ, ಅವನ ಆಸ್ತಿಯು ಸ್ಥಿರವಾಗಿ ನಿಲ್ಲದು. ಅವನ ಪ್ರತಿ ಫಲವು ಭಾರದಿಂದ ಭೂಮಿಯ ಕಡೆಗೆ ಬಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಇಂಥವನು ಸಿರಿವಂತನಾಗಿ ಉಳಿಯನು ಅವನ ಆಸ್ತಿ ಸ್ಥಿರವಾಗಿ ನಿಲ್ಲದು ಅವನು ಧರೆಯಲ್ಲಿ ಬೇರೂರಿ ಬೆಳೆಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಇಂಥವನು ಐಶ್ವರ್ಯವಂತನಾಗುವದಿಲ್ಲ, ಅವನ ಆಸ್ತಿಯು ನಿಲ್ಲುವದಿಲ್ಲ, ಅವನ ಫಲವು ಭಾರದಿಂದ ಭೂವಿುಯ ಕಡೆಗೆ ಬಾಗುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ದುಷ್ಟನು ಐಶ್ವರ್ಯವಂತನಾಗುವುದಿಲ್ಲ; ಆದರೂ ಅವನ ಆಸ್ತಿಯು ಸ್ಥಿರವಲ್ಲ; ಅವನ ಸೊತ್ತು ಭೂಮಿಯ ಮೇಲೆ ವಿಸ್ತಾರವಾಗುವುದಿಲ್ಲ. ಅಧ್ಯಾಯವನ್ನು ನೋಡಿ |