ಯೋಬ 16:2 - ಪರಿಶುದ್ದ ಬೈಬಲ್2 “ನಾನು ಈ ಸಂಗತಿಗಳನ್ನು ಮೊದಲೇ ಕೇಳಿದ್ದೇನೆ, ನೀವೆಲ್ಲರೂ ಕೀಟಲೆ ಮಾಡುವವರೇ ಹೊರತು ಸಂತೈಸುವವರಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಇಂಥಾ ಮಾತುಗಳನ್ನು ಬಹಳವಾಗಿ ಕೇಳಿದ್ದೇನೆ, ನೀವೆಲ್ಲರೂ ಬೇಸರಿಕೆಯನ್ನು ಹುಟ್ಟಿಸುವ ಮಾತನಾಡುವಿರಿ. ಆದರಣೆಗೆ ಬದಲಾಗಿ ಬಾಧಿಸುವವರು ನೀವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಇಂಥ ಎಷ್ಟೋ ಮಾತುಗಳನ್ನು ಕೇಳಿದ್ದೇನೆ ನೀವೆಲ್ಲರು ಆದರಿಸುವವರಲ್ಲ, ಬಾಧಿಸುವವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಂಥಾ ಮಾತುಗಳನ್ನು ಬಹಳವಾಗಿ ಕೇಳಿದ್ದೇನೆ, ನೀವೆಲ್ಲರೂ ಬೇಸರಿಕೆಯನ್ನು ಹುಟ್ಟಿಸುವ ಆದರಣೆಯವರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ನಾನು ಇವುಗಳ ಹಾಗೆ ಅನೇಕ ಮಾತುಗಳನ್ನು ಕೇಳಿದ್ದೇನೆ; ನೀವೆಲ್ಲರೂ ಆದರಣೆ ಕೊಡುವವರಲ್ಲ, ಬಾಧಿಸುವವರೇ. ಅಧ್ಯಾಯವನ್ನು ನೋಡಿ |