ಯೋಬ 16:5 - ಪರಿಶುದ್ದ ಬೈಬಲ್5 ಆದರೆ ನಾನು ನಿಮ್ಮನ್ನು ನನ್ನ ಮಾತುಗಳಿಂದ ಪ್ರೋತ್ಸಾಹಿಸಿ ನಿಮ್ಮಲ್ಲಿ ನಿರೀಕ್ಷೆಯನ್ನು ಹುಟ್ಟಿಸಬಹುದಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಾನೂ ಬಾಯಿಮಾತಿಗಾಗಿ ನಿಮ್ಮನ್ನು ಧೈರ್ಯಗೊಳಿಸಿ, ತುಟಿಗಳ ಆದರಣೆಯಿಂದ ನಿಮ್ಮ ದುಃಖವನ್ನು ಶಮನಪಡಿಸಬಹುದಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಾನು ನಿಮಗೆ ಬಾಯಿಮಾತಿನಿಂದ ಧೈರ್ಯ ಹೇಳಬಹುದಿತ್ತು ತುಟಿಮಾತುಗಳಿಂದ ಆದರಿಸಿ ಸಾಂತ್ವನ ನೀಡಬಹುದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಾನೂ ಬಾಯಿಂದ ನಿಮ್ಮನ್ನು ಧೈರ್ಯಗೊಳಿಸಿ ತುಟಿಗಳ ಆದರಣೆಯಿಂದ [ನಿಮ್ಮ ದುಃಖವನ್ನು] ಶಮನಪಡಿಸಬಹುದಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದರೆ, ನಾನು ನನ್ನ ಬಾಯಿಮಾತಿನಿಂದ ನಿಮ್ಮನ್ನು ಪ್ರೋತ್ಸಾಹಿಸುವೆನು; ನನ್ನ ಆದರಣೆಯ ಮಾತುಗಳು ನಿಮಗೆ ಉಪಶಮನ ಮಾಡುವುದು. ಅಧ್ಯಾಯವನ್ನು ನೋಡಿ |