ಯೋಬ 18:19 - ಪರಿಶುದ್ದ ಬೈಬಲ್19 ಅವನಿಗೆ ಸ್ವಜನರ ಮಧ್ಯದಲ್ಲಿ ಮಕ್ಕಳಾಗಲಿ ಸಂತತಿಯವರಾಗಲಿ ಇರುವುದಿಲ್ಲ. ಅವನ ಮನೆಯಲ್ಲಿ ಯಾರೂ ಉಳಿದಿರುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವನಿಗೆ ಸ್ವಜನರಲ್ಲಿ ಮಗನಾಗಲಿ, ಮೊಮ್ಮಗನಾಗಲಿ ಇರುವುದಿಲ್ಲ. ಅವನು ವಾಸಿಸುವ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವನ ಮಗ, ಮೊಮ್ಮಗರಾರೂ ಇರರು ಸ್ವಜನರಲಿ ಯಾರೂ ಉಳಿಯರು ಅವನು ವಾಸಿಸಿದ ಸ್ಥಳದಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವನಿಗೆ ಸ್ವಜನರಲ್ಲಿ ಮಗನಾಗಲಿ ಮೊಮ್ಮಗನಾಗಲಿ ಇರುವದಿಲ್ಲ, ಅವನು ವಾಸಿಸಿದ ಸ್ಥಳದಲ್ಲಿ ಯಾರೂ ಉಳಿಯುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವನ ಜನರಲ್ಲಿ ಅವನಿಗೆ ಮಗನೂ, ಮೊಮ್ಮಗನೂ ಇರುವುದಿಲ್ಲ, ಅವನು ವಾಸಿಸಿದ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ. ಅಧ್ಯಾಯವನ್ನು ನೋಡಿ |