Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:17 - ಪರಿಶುದ್ದ ಬೈಬಲ್‌

17 ನನ್ನ ಹೆಂಡತಿಗೂ ನನ್ನ ಉಸಿರು ಅಸಹ್ಯವಾಗಿದೆ. ನನ್ನ ಸ್ವಂತ ಮಕ್ಕಳೂ ನನ್ನನ್ನು ಕಂಡು ಹೇಸಿಗೆಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನನ್ನ ಉಸಿರು ನನ್ನ ಹೆಂಡತಿಗೆ ಅಸಹ್ಯವಾಗಿದೆ, ನನ್ನ ಒಡಹುಟ್ಟಿದವರಿಗೂ ಹೇಸಿಕೆಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನನ್ನುಸಿರು ನನ್ನ ಧರ್ಮಪತ್ನಿಗೆ ಅಸಹ್ಯವಾಗಿದೆ ನನ್ನ ಹೊಟ್ಟೆಯಲ್ಲಿ ಹುಟ್ಟಿದ ಮಕ್ಕಳಿಗೇ ಹೇಸಿಕೆಯಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನನ್ನ ಉಸಿರು ನನ್ನ ಹೆಂಡತಿಗೆ ಅಸಹ್ಯವಾಗಿದೆ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ಮಕ್ಕಳಿಗೂ ಹೇಸಿಕೆಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನನ್ನ ಶ್ವಾಸವು ನನ್ನ ಹೆಂಡತಿಗೆ ಅಸಹ್ಯವಾಗಿದೆ, ನನ್ನ ಕುಟುಂಬದವರಿಗೆ ನಾನು ಹೇಸಿಕೆಯಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:17
4 ತಿಳಿವುಗಳ ಹೋಲಿಕೆ  

“ನನ್ನ ಆತ್ಮವು ಒಡೆದುಹೋಗಿದೆ; ನನ್ನ ಜೀವಿತವು ಮುಗಿದುಹೋಗಿದೆ; ಸಮಾಧಿಯು ನನಗೋಸ್ಕರ ಕಾಯುತ್ತಿದೆ.


ನಾನು ನನ್ನ ಸೇವಕನನ್ನು ಕರೆದರೂ ಅವನು ನನಗೆ ಉತ್ತರಿಸುವುದಿಲ್ಲ. ನಾನು ಸಹಾಯಕ್ಕಾಗಿ ಬೇಡಿಕೊಂಡರೂ ನನ್ನ ಸೇವಕನು ಉತ್ತರ ಕೊಡುವುದಿಲ್ಲ.


ಚಿಕ್ಕಮಕ್ಕಳೂ ನನ್ನನ್ನು ಗೇಲಿ ಮಾಡುತ್ತಾರೆ; ನನ್ನನ್ನು ಕಂಡಾಗ ನಗುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು