ಯೋಬ 19:23 - ಪರಿಶುದ್ದ ಬೈಬಲ್23 “ನನ್ನ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡು ಬರೆದಿಟ್ಟರೆ ಎಷ್ಟೋ ಒಳ್ಳೆಯದು. ಸುರುಳಿಯಲ್ಲಿ ಬರೆದಿಟ್ಟರೆ ಅದೆಷ್ಟೋ ಮೇಲು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಹಾ, ನನ್ನ ಮಾತುಗಳನ್ನು ಬರೆದಿಟ್ಟರೆ ಎಷ್ಟೋ ಲೇಸು! ಪುಸ್ತಕದಲ್ಲಿ ದಾಖಲಿಸಿದರೆ ಎಷ್ಟೋ ಒಳ್ಳೆಯದು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನನ್ನ ಮಾತುಗಳನು ಬರೆದಿಟ್ಟರೆ ಎಷ್ಟೋ ಮೇಲು! ಸುರುಳಿಯಲಿ ಅದು ಲಿಖಿತವಾದರೆ ಎಷ್ಟೋ ಲೇಸು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆಹಾ, ನನ್ನ ಮಾತುಗಳನ್ನು ಬರೆದಿಟ್ಟರೆ ಎಷ್ಟೋ ಲೇಸು! ಪುಸ್ತಕದಲ್ಲಿ ಲೇಖಿಸಿದರೆ ಎಷ್ಟೋ ಮೇಲು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ಆಹಾ, ನನ್ನ ಮಾತುಗಳು ದಾಖಲಿಸಿದ್ದರೆ, ಆ ಮಾತುಗಳನ್ನು ಸುರುಳಿಗಳಲ್ಲಿ ಬರೆದಿದ್ದರೆ, ಅಧ್ಯಾಯವನ್ನು ನೋಡಿ |