Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:11 - ಪರಿಶುದ್ದ ಬೈಬಲ್‌

11 ಅವನು ಯುವಕನಾಗಿದ್ದಾಗ ಅವನ ಎಲುಬುಗಳು ಬಲವಾಗಿದ್ದವು; ಆದರೆ ದೇಹದ ಉಳಿದ ಅಂಗಗಳೊಡನೆ ಅವೂ ಧೂಳುಪಾಲಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೌವನವು ಅವನ ಎಲುಬುಗಳಲ್ಲಿ ಇನ್ನೂ ತುಂಬಿರುವಾಗಲೇ, ಅದು ಅವನೊಂದಿಗೆ ಧೂಳಿನಲ್ಲಿ ಮಲಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯೌವನ ಅವನ ದೇಹದಲ್ಲಿ ತುಂಬಿತ್ತು ಅದು ಕೂಡ ಅವನ ಸಮೇತ ಧೂಳಿನಲಿ ಮಲಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೌವನವು ಅವನ ಎಲುಬುಗಳಲ್ಲಿ ಇನ್ನೂ ತುಂಬಿರುವಾಗಲೇ ಅದು ಅವನೊಂದಿಗೆ ಧೂಳಿನಲ್ಲಿ ಮಲಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವನ ಎಲುಬುಗಳು ಯೌವನದ ಶಕ್ತಿಯಿಂದ ತುಂಬಿತ್ತು, ಅದು ಅವನ ಸಂಗಡ ಧೂಳಿನಲ್ಲಿ ಮಲಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:11
15 ತಿಳಿವುಗಳ ಹೋಲಿಕೆ  

ದೇವರೇ, ನೀನು ನನಗೆ ಕಠಿಣವಾದ ದಂಡನೆಗಳನ್ನು ವಿಧಿಸಿರುವೆ. ನನ್ನ ಯೌವನದ ಪಾಪಗಳ ದೆಸೆಯಿಂದ ನನ್ನನ್ನು ಸಂಕಟಪಡಿಸಿರುವೆ.


ನಾನು ಯೌವನಸ್ಥನಾಗಿದ್ದಾಗ ಮಾಡಿದ ಪಾಪಗಳನ್ನಾಗಲಿ ಕೆಟ್ಟಕಾರ್ಯಗಳನ್ನಾಗಲಿ ಜ್ಞಾಪಿಸಿಕೊಳ್ಳಬೇಡ. ಯೆಹೋವನೇ, ನಿನ್ನ ಒಳ್ಳೆಯ ಹೆಸರಿನ ನಿಮಿತ್ತ ನನ್ನನ್ನು ಪ್ರೀತಿಯಿಂದ ಜ್ಞಾಪಿಸಿಕೊ.


ಕೊನೆಯಲ್ಲಿ ಅವರಿಬ್ಬರೂ ಧೂಳಿನಲ್ಲಿ ಒಟ್ಟಿಗೆ ಮಲಗಿಕೊಳ್ಳುವರು. ಹುಳಗಳು ಅವರಿಬ್ಬರನ್ನೂ ಮುತ್ತಿಕೊಳ್ಳುವವು.


ನೀವು ನಿಮ್ಮ ಪಾಪಗಳಲ್ಲೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆ. ಹೌದು, ನಾನೇ ಆತನೆಂಬುದನ್ನು ನೀವು ನಂಬದಿದ್ದರೆ ನಿಮ್ಮ ಪಾಪಗಳಲ್ಲಿಯೇ ನೀವು ಸಾಯುವಿರಿ” ಎಂದು ಹೇಳಿದನು.


ಈಗ ಅವರು ಬಹಳ ಕಾಲದ ಹಿಂದೆ ಸತ್ತ ವೀರರೊಂದಿಗೆ ಬಿದ್ದುಕೊಂಡಿದ್ದಾರೆ. ಅವರು ತಮ್ಮ ಆಯುಧಗಳೊಂದಿಗೆ ಹೂಣಿಡಲ್ಪಟ್ಟರು. ಅವರ ತಲೆಯ ಕೆಳಗೆ ಅವರ ಕತ್ತಿಯು ಇಡಲ್ಪಟ್ಟಿತ್ತು. ಆದರೆ ಅವರ ಪಾಪವು ಅವರ ಎಲುಬುಗಳಲ್ಲಿವೆ. ಯಾಕೆಂದರೆ ಅವರು ಜೀವಿಸಿದ್ದಾಗ ಜನರನ್ನು ಭಯಪಡಿಸಿದರು.


“‘ನಿನ್ನ ವಿರುದ್ಧ ನನಗಿರುವ ಕೋಪ ತೃಪ್ತಿಗೊಳ್ಳುವ ತನಕ ನೀನು ಮತ್ತೆಂದಿಗೂ ಶುದ್ಧಳಾಗುವುದಿಲ್ಲ. ನಿನ್ನನ್ನು ತೊಳೆದು ಕಲೆಗಳನ್ನು ತೆಗೆಯಲು ನನಗೆ ಮನಸ್ಸಿತ್ತು. ಆದರೆ ಕಲೆಗಳು ಹೋಗಲಿಲ್ಲ. ಆದ್ದರಿಂದ ನಿನ್ನ ಮೇಲಿನ ನನ್ನ ಕೋಪವು ತಣ್ಣಗಾಗುವ ತನಕ ನಾನು ನಿನ್ನನ್ನು ತೊಳೆಯುವುದೇ ಇಲ್ಲ.


ದುಷ್ಟನು ತನ್ನ ಕೆಡುಕಿನಿಂದಲೇ ಸೋತುಹೋಗುವನು; ಆದರೆ ಒಳ್ಳೆಯವನು ಮರಣದ ಸಮಯದಲ್ಲೂ ಜಯಶಾಲಿಯಾಗುವನು.


“ನನ್ನ ಶಕ್ತಿಯೆಲ್ಲಾ ಕಳೆದುಹೋಗಿದೆ; ನಾನು ಅಸ್ಥಿಪಂಜರದಂತೆ ಆಗಿರುವೆ. ನನ್ನಲ್ಲಿ ಸ್ವಲ್ಪ ಜೀವ ಮಾತ್ರ ಉಳಿದುಕೊಂಡಿದೆ.


ಯೇಸು ಅವರಿಗೆ, “ನಾನು ನಿಮ್ಮನ್ನು ಬಿಟ್ಟುಹೋಗುತ್ತೇನೆ. ನೀವು ನನ್ನನ್ನು ಹುಡುಕುವಿರಿ. ಆದರೆ ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ” ಎಂದು ಹೇಳಿದನು.


ಒಬ್ಬನು ತನ್ನ ಜೀವಮಾನವೆಲ್ಲಾ ಯಶಸ್ವಿಯಾಗಿ ಬಾಳಿ ಸಾಯುವನು. ಅವನು ಸುರಕ್ಷಿತವೂ ಸುಖಕರವೂ ಆದ ಬಾಳ್ವೆಯನ್ನು ನಡೆಸಿದನು.


ಅವನ ದೇಹವು ಚೆನ್ನಾಗಿ ಪೋಷಿಸಲ್ಪಟ್ಟಿತು, ಅವನ ಎಲುಬುಗಳು ಮಜ್ಜೆಯಿಂದ ಇನ್ನೂ ಸಾರವಾಗಿರುವುದು.


ನನ್ನ ನಿರೀಕ್ಷೆಯು ಮರಣದ ಸ್ಥಳಕ್ಕೆ ಇಳಿದು ಹೋಗುವುದೇ? ನಾವು ಒಟ್ಟಾಗಿ ಧೂಳಿಗೆ ಇಳಿದುಹೋಗುತ್ತೇವೋ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು