ಯೋಬ 20:16 - ಪರಿಶುದ್ದ ಬೈಬಲ್16 ದುಷ್ಟನ ಪಾನೀಯವು ಹಾವಿನ ವಿಷದಂತಿದೆ. ಹಾವಿನ ನಾಲಿಗೆಯು ಅವನನ್ನು ಕೊಲ್ಲುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವನು ಚೀಪುವುದು ಹಾವಿನ ವಿಷವೇ, ಸರ್ಪದ ನಾಲಿಗೆಯು ಅವನನ್ನು ಕೊಲ್ಲುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವನು ಹೀರುವುದು ನಾಗರವಿಷವನು ಸರ್ಪದ ನಾಲಿಗೆ ಕೊಲ್ಲುವುದು ಅವನನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವನು ಚೀಪುವದು ಹಾವಿನ ವಿಷವೇ, ಸರ್ಪದ ನಾಲಿಗೆಯು ಅವನನ್ನು ಕೊಲ್ಲುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವನು ಸರ್ಪಗಳ ವಿಷವನ್ನು ಹೀರುವನು; ಹಾವಿನ ನಾಲಿಗೆ ಅವನನ್ನು ಕೊಲ್ಲುವುದು. ಅಧ್ಯಾಯವನ್ನು ನೋಡಿ |
ನೆಗೆವ್‌ನಲ್ಲಿರುವ ಪ್ರಾಣಿಗಳ ದುಃಖಕರವಾದ ಸಂದೇಶ: ನೆಗೆವ್ ಬಹು ಅಪಾಯಕಾರಿ ಸ್ಥಳ. ಸಿಂಹ, ವಿಷದ ಹಾವುಗಳು, ವೇಗವಾಗಿ ಚಲಿಸುವ ಹಾವುಗಳಿಂದ ಅದು ತುಂಬಿದೆ. ಆದರೆ ಕೆಲವರು ನೆಗೆವ್ ಮೂಲಕ ಪ್ರಯಾಣ ಮಾಡಿ ಈಜಿಪ್ಟಿಗೆ ಹೋಗುತ್ತಾರೆ. ಅವರು ತಮ್ಮ ಸಂಪತ್ತನ್ನೆಲ್ಲಾ ಕತ್ತೆಯ ಮೇಲೆ ಹೊರಿಸಿರುತ್ತಾರೆ. ಅವರು ತಮ್ಮ ಧನವನ್ನು ಒಂಟೆಯ ಮೇಲೆ ಹೊರಿಸಿರುತ್ತಾರೆ. ತಮಗೆ ಸಹಾಯ ಮಾಡಲಾರದ ದೇಶದ ಮೇಲೆ ಜನರು ಭರವಸವಿಟ್ಟಿದ್ದಾರೆ ಎಂಬುದೇ ಇದರರ್ಥ.