ಯೋಬ 20:29 - ಪರಿಶುದ್ದ ಬೈಬಲ್29 ದುಷ್ಟರಿಗೆ ದೇವರು ಮಾಡುವುದು ಇದನ್ನೇ. ಅವರಿಗೆ ದೇವರು ಕೊಡುವುದೂ ಇದನ್ನೇ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ, ದೇವರು ನೇಮಿಸಿರುವ ಸ್ವಾಸ್ತ್ಯವೂ ಇವೇ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಇದುವೆ ದುರುಳನಿಗೆ ದೇವರು ವಿಧಿಸುವ ಭಾಗ್ಯ ದೇವರಿಂದ ಅವನಿಗೆ ನೇಮಿಸಲಾಗಿರುವ ಸ್ವಾಸ್ತ್ಯ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ ದೇವರು ನೇವಿುಸಿರುವ ಸ್ವಾಸ್ತ್ಯವೂ ಇವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ದುಷ್ಟನಿಗೆ ದೇವರಿಂದ ಬರುವ ಪಾಲೂ, ಅವನಿಗೆ ನೇಮವಾಗಿರುವ ಬಾಧ್ಯತೆಯೂ ಇವೇ.” ಅಧ್ಯಾಯವನ್ನು ನೋಡಿ |