ಯೋಬ 20:3 - ಪರಿಶುದ್ದ ಬೈಬಲ್3 ನಿನ್ನ ಉತ್ತರಗಳಿಂದ ನೀನು ನನಗೆ ಅವಮಾನ ಮಾಡಿರುವೆ! ಆದರೆ ನಾನು ಜ್ಞಾನಿಯಾಗಿದ್ದೇನೆ; ನಿನಗೆ ಹೇಗೆ ಉತ್ತರ ಕೊಡಬೇಕೆಂಬುದು ನನಗೆ ಗೊತ್ತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಏಕೆಂದರೆ ನಾನು ಅಪಮಾನಕರವಾದ ನಿನ್ನ ಖಂಡನೆಯನ್ನು ಕೇಳಿದ್ದೇನೆ, ಆದಕಾರಣ ನನ್ನ ಆತ್ಮವು ನನ್ನ ಬುದ್ಧಿಯಿಂದಲೇ ಕಲಿತ ಉತ್ತರವನ್ನು ನನಗೆ ತಿಳಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನನಗೆ ಅವಮಾನ ತರುವ ನಿನ್ನ ಖಂಡನೆಯನು ಕೇಳಿದ್ದೇನೆ ನನ್ನ ಮನ ತನ್ನ ವಿವೇಚನೆ ಕಲಿಸಿದ ಉತ್ತರವನು ತಿಳಿಸುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಏಕೆಂದರೆ ನನಗೆ ಅಪಮಾನಕರವಾದ ನಿನ್ನ ಖಂಡನೆಯನ್ನು ಕೇಳಿದ್ದೇನೆ, ಆದಕಾರಣ ನನ್ನ ಆತ್ಮವು ನನ್ನ ಬುದ್ಧಿಯಿಂದಲೇ ಕಲಿತ ಉತ್ತರವನ್ನು ನನಗೆ ತಿಳಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನನ್ನನ್ನು ಅವಮಾನಿಸುವ ಖಂಡನೆಯನ್ನು ನಾನು ಕೇಳಿದ್ದೇನೆ; ಆದ್ದರಿಂದ ನನ್ನ ತಿಳುವಳಿಕೆಯು ನನ್ನನ್ನು ಉತ್ತರಿಸಲು ಪ್ರೇರೇಪಿಸುತ್ತದೆ. ಅಧ್ಯಾಯವನ್ನು ನೋಡಿ |