Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:9 - ಪರಿಶುದ್ದ ಬೈಬಲ್‌

9 ಅವನನ್ನು ಕಂಡ ಜನರು, ಅವನನ್ನು ಮತ್ತೆ ನೋಡುವುದಿಲ್ಲ, ಅವನ ಕುಟುಂಬವು ಅವನನ್ನು ಮತ್ತೆಂದಿಗೂ ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕಂಡವನ ಕಣ್ಣಿಗೆ ಮತ್ತೆ ಕಾಣಿಸನು, ಅವನ ನಿವಾಸವು ಅವನನ್ನು ತಿರುಗಿ ನೋಡುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕಂಡವನ ಕಣ್ಣಿಗೆ ಅವನು ಮತ್ತೆ ಕಾಣಿಸನು ಅವನ ನಿವಾಸ ಮತ್ತೆ ಅವನನು ನೋಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕಂಡವನ ಕಣ್ಣಿಗೆ ಮತ್ತೆ ಕಾಣಿಸನು, ಅವನ ನಿವಾಸವು ಅವನನ್ನು ತಿರಿಗಿ ನೋಡುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವನನ್ನು ನೋಡಿದವರು ಇನ್ನು ಮುಂದೆ ನೋಡರು; ಅವನ ಸ್ಥಳವು ಇನ್ನು ಅವನನ್ನು ಕಾಣದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:9
8 ತಿಳಿವುಗಳ ಹೋಲಿಕೆ  

ನೀನು ನನ್ನನ್ನು ಮತ್ತೆಂದೂ ಕಾಣುವುದಿಲ್ಲ. ನೀನು ನನಗಾಗಿ ಹುಡುಕುವೆ, ಆದರೆ ನಾನು ಅಷ್ಟರಲ್ಲೇ ಹೊರಟುಹೋಗಿರುವೆನು.


ಅವನು ತನ್ನ ಮನೆಗೆ ಮತ್ತೆಂದಿಗೂ ಹಿಂತಿರುಗಿ ಬರುವುದಿಲ್ಲ. ಇನ್ನು ಮೇಲೆ ಅವನ ಸ್ಥಳವು ಅವನನ್ನು ತಿಳಿದಿರುವುದಿಲ್ಲ.


ಸ್ವಲ್ಪಕಾಲದ ಮೇಲೆ ಅವನು ಇಲ್ಲವಾದನು. ನಾನು ಅವನಿಗಾಗಿ ಹುಡುಕಿದರೂ ಅವನು ಸಿಕ್ಕಲಿಲ್ಲ.


ಇನ್ನು ಸ್ವಲ್ಪ ಕಾಲದೊಳಗೆ ದುಷ್ಟರು ಇರುವುದೇ ಇಲ್ಲ. ನೀನು ಅವರಿಗಾಗಿ ಹುಡುಕಿದರೂ ಅವರು ಸಿಕ್ಕುವುದಿಲ್ಲ!


ಆದರೆ ಆ ತೋಟವು, ‘ನಾನು ನಿನ್ನನ್ನು ಮೊದಲು ನೋಡಿಯೇ ಇಲ್ಲ’ ಎಂದು ಹೇಳುತ್ತದೆ.


ಆದರೆ ಜೀವವು ನನ್ನೊಳಗಿರುವ ತನಕ, ದೇವರ ಜೀವಶ್ವಾಸವು ನನ್ನ ಮೂಗಿನಲ್ಲಿ ಇರುವವರೆಗೆ,


ಆದರೆ ಅವನು ತನ್ನ ಮಲದ ಹಾಗೆ ನಿತ್ಯನಾಶವಾಗುವನು. ಅವನನ್ನು ಬಲ್ಲವರು, ‘ಅವನೆಲ್ಲಿ?’ ಎಂದು ಕೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು