ಯೋಬ 21:10 - ಪರಿಶುದ್ದ ಬೈಬಲ್10 ಅವರ ಹೋರಿಗಳು ತಪ್ಪದೆ ಸಂಗಮಿಸುತ್ತವೆ. ಅವರ ಹಸುಗಳು ಕರುಗಳನ್ನು ಈಯುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರ ಗೂಳಿಯು ಬೇಸರಗೊಳ್ಳದೆ ಸಂತತಿಯನ್ನು ಹುಟ್ಟಿಸುತ್ತದೆ; ಅವರ ಹಸುವು ಕಂದುಹಾಕದೆ ಈಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವರ ಹೋರಿ ತಪ್ಪದೆ ಫಲವತ್ತಾಗಿಸುತ್ತದೆ ಅವರ ಗೋವು ಕಂದುಹಾಕದೆ ಈಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರ ಗೂಳಿಯು ಬೇಸರಗೊಳ್ಳದೆ ಹಾರುವದು; ಅವರ ಹಸುವು ಕಂದುಹಾಕದೆ ಈಯುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವರ ಹೋರಿಯು ಅಭಿವೃದ್ಧಿಯಾಗಿರುವುದು; ಅವರ ಆಕಳು ತಪ್ಪದೆ ಈಯುವುದು. ಅಧ್ಯಾಯವನ್ನು ನೋಡಿ |