ಯೋಬ 21:11 - ಪರಿಶುದ್ದ ಬೈಬಲ್11 ದುಷ್ಟರು ತಮ್ಮ ಮಕ್ಕಳನ್ನು ಕುರಿಮರಿಗಳಂತೆ ಆಟವಾಡಲು ಹೊರಗೆ ಕಳುಹಿಸುವರು. ಅವರ ಮಕ್ಕಳು ಸುತ್ತಮುತ್ತ ಕುಣಿದಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ತಮ್ಮ ಮಕ್ಕಳನ್ನು ಮಂದೆಮಂದೆಯಾಗಿ ನಡೆಸುವರು, ಅವರ ಮಕ್ಕಳು ಕುಣಿದಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವರ ಮಕ್ಕಳು ಮುನ್ನಡೆಯುತ್ತಾರೆ ಮಂದೆಯಂತೆ ಅವರ ಬಾಲಬಾಲೆಯರು ಕುಣಿದಾಡುತ್ತಾರೆ ಜಿಂಕೆಯಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ತಮ್ಮ ಮಕ್ಕಳನ್ನು ಮಂದೆಮಂದೆಯಾಗಿ ನಡಿಸುವರು, ಅವರ ಬಾಲಬಾಲೆಯರು ಕುಣಿದಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವರ ಮಕ್ಕಳು ಮಂದೆಯಾಗಿ ಹೊರನಡೆಯುತ್ತಾರೆ; ಅವರ ಚಿಕ್ಕವರು ಕುಣಿದಾಡುತ್ತಾ ಹೋಗುತ್ತಾರೆ. ಅಧ್ಯಾಯವನ್ನು ನೋಡಿ |