ಯೋಬ 21:23 - ಪರಿಶುದ್ದ ಬೈಬಲ್23 ಒಬ್ಬನು ತನ್ನ ಜೀವಮಾನವೆಲ್ಲಾ ಯಶಸ್ವಿಯಾಗಿ ಬಾಳಿ ಸಾಯುವನು. ಅವನು ಸುರಕ್ಷಿತವೂ ಸುಖಕರವೂ ಆದ ಬಾಳ್ವೆಯನ್ನು ನಡೆಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಒಬ್ಬನು ಸಮೃದ್ಧನಾಗಿ, ತುಂಬಾ ಸುಖದಿಂದಲೂ, ನೆಮ್ಮದಿಯಿಂದಲೂ ಇರುವಾಗ ಸಾಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಒಬ್ಬ ಸಾಯುತ್ತಾನೆ ಸಮೃದ್ಧನಾಗಿರುವಾಗ ಸುಖಶಾಂತಿಯಿಂದ ನೆಮ್ಮದಿಯಾಗಿರುವಾಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಒಬ್ಬನು ಸಮೃದ್ಧನಾಗಿ ತುಂಬಾ ಸುಖದಿಂದಲೂ ನೆಮ್ಮದಿಯಿಂದಲೂ ಇರುವಾಗ ಸಾಯುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಒಬ್ಬ ವ್ಯಕ್ತಿಯು ಸುಖವಾಗಿಯೂ, ಸಮೃದ್ಧನಾಗಿಯೂ, ನೆಮ್ಮದಿಯಿಂದ ಇರುವಾಗಲೂ ಸಾಯುತ್ತಾನೆ. ಅಧ್ಯಾಯವನ್ನು ನೋಡಿ |