Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:34 - ಪರಿಶುದ್ದ ಬೈಬಲ್‌

34 “ಆದ್ದರಿಂದ ನೀವು ನಿಮ್ಮ ಬರಿದಾದ ಮಾತುಗಳಿಂದ ನನ್ನನ್ನು ಸಂತೈಸಲಾರಿರಿ. ನಿಮ್ಮ ಉತ್ತರಗಳು ಕೇವಲ ಸುಳ್ಳೇ ಆಗಿವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನೀವು ನನಗೆ ಮಾಡುವ ಆದರಣೆಯು ಎಷ್ಟು ವ್ಯರ್ಥವಾಗಿದೆ! ನಿಮ್ಮ ಉತ್ತರಗಳಲ್ಲಿ ಉಳಿದಿರುವುದು ಮಿತ್ರ ದ್ರೋಹವೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಇಂತಿರಲು ನಿಮ್ಮ ಉಪಶಮನದ ಮಾತು ವ್ಯರ್ಥ ನಿಮ್ಮ ಮಾತುಗಳ ಸಾರಾಂಶ ಮಿತ್ರದ್ರೋಹ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನೀವು ನನಗೆ ಮಾಡುವ ಆದರಣೆಯು ಎಷ್ಟು ವ್ಯರ್ಥವಾಗಿದೆ! ನಿಮ್ಮ ಉತ್ತರಗಳಲ್ಲಿ ಉಳಿದಿರುವದು ವಿುತ್ರದ್ರೋಹವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 “ವ್ಯರ್ಥವಾದ ನಿಮ್ಮ ಮಾತುಗಳಿಂದ ನೀವು ನನ್ನನ್ನು ಸಂತೈಸುವುದು ಹೇಗೆ? ನಿಮ್ಮ ಉತ್ತರಗಳಲ್ಲಿ ವಿಶ್ವಾಸದ್ರೋಹ ಬಿಟ್ಟು ಮತ್ತೇನೂ ಉಳಿದಿರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:34
6 ತಿಳಿವುಗಳ ಹೋಲಿಕೆ  

“ನಾನು ಈ ಸಂಗತಿಗಳನ್ನು ಮೊದಲೇ ಕೇಳಿದ್ದೇನೆ, ನೀವೆಲ್ಲರೂ ಕೀಟಲೆ ಮಾಡುವವರೇ ಹೊರತು ಸಂತೈಸುವವರಲ್ಲ.


ಎಲೀಹುವಿಗೆ ಯೋಬನ ಮೂವರ ಸ್ನೇಹಿತರ ಮೇಲೆಯೂ ಬಹು ಕೋಪಬಂದಿತು. ಯಾಕೆಂದರೆ ಯೋಬನ ಪ್ರಶ್ನೆಗಳಿಗೆ ಪರಿಣಾಮಕಾರಿಯಾದ ಉತ್ತರವನ್ನು ಕೊಟ್ಟು ಯೋಬನೇ ತಪ್ಪಿತಸ್ಥನೆಂದು ನಿರೂಪಿಸಲು ಯೋಬನ ಮೂವರು ಗೆಳೆಯರಿಗೆ ಗೊತ್ತಿರಲಿಲ್ಲ. ಆದಕಾರಣ, ದೇವರೇ ತಪ್ಪಿತಸ್ಥನೆಂದು ತೋರಿತು.


ಯೆಹೋವನು ಯೋಬನೊಂದಿಗೆ ಮಾತಾಡಿದ ಮೇಲೆ, ಎಲೀಫಜನೊಂದಿಗೆ ಮಾತಾಡಿದನು. ಎಲೀಫಜನು ತೇಮಾನ್ ಪಟ್ಟಣದವನಾಗಿದ್ದನು. ಯೆಹೋವನು ಎಲೀಫಜನಿಗೆ, “ನಾನು ನಿನ್ನ ಮೇಲೆಯೂ ನಿನ್ನ ಇಬ್ಬರು ಸ್ನೇಹಿತರ ಮೇಲೆಯೂ ಕೋಪಗೊಂಡಿದ್ದೇನೆ. ಯಾಕೆಂದರೆ ನೀನು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ. ಆದರೆ ಯೋಬನು ನನ್ನ ಬಗ್ಗೆ ಹೇಳಿದವುಗಳು ಸತ್ಯವಾಗಿವೆ. ಯೋಬನು ನನ್ನ ಸೇವಕ.


ನೀವಾದರೋ ನಿಮ್ಮ ಆ ಜ್ಞಾನವನ್ನು ಸುಳ್ಳುಗಳಿಂದ ಮುಚ್ಚಲು ಪ್ರಯತ್ನಿಸುತ್ತಿದ್ದೀರಿ. ನೀವೆಲ್ಲರೂ ಗುಣಪಡಿಸಲಾಗದ ವೈದ್ಯರುಗಳಂತಿದ್ದೀರಿ.


ಬಳಿಕ ತೇಮಾನ್ ಪಟ್ಟಣದ ಎಲೀಫಜನು ಉತ್ತರಕೊಟ್ಟನು:


ನೀವಾಡುವ ಸ್ಮರಣೀಯ ನುಡಿಗಳು ಬೂದಿಗೆ ಸಮಾನವಾಗಿವೆ. ನಿಮ್ಮ ವಾದಗಳು ಮಣ್ಣಿನಷ್ಟೇ ಬಲಹೀನವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು