ಯೋಬ 22:21 - ಪರಿಶುದ್ದ ಬೈಬಲ್21 “ಯೋಬನೇ, ಈಗಲಾದರೊ ನಿನ್ನನ್ನು ದೇವರಿಗೆ ಒಪ್ಪಿಸಿಕೊಟ್ಟು ಆತನೊಂದಿಗೆ ಸಮಾಧಾನ ಮಾಡಿಕೊ, ಆಗ ನೀನು ಆಶೀರ್ವಾದವನ್ನು ಹೊಂದಿಕೊಂಡು ಅಭಿವೃದ್ಧಿಯಾಗುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ದೇವರ ಚಿತ್ತಕ್ಕೆ ಒಳಪಟ್ಟು ಸಮಾಧಾನ ಹೊಂದು, ಇದರಿಂದ ನಿನಗೆ ಶುಭವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ದೇವರ ಚಿತ್ತಕ್ಕೆ ಮಣಿದು ಸಮಾಧಾನದಿಂದಿರು ಇದರಿಂದ ನಿನಗೆ ಶುಭವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ದೇವರ ಚಿತ್ತಕ್ಕೆ ಒಡಂಬಟ್ಟು ಸಮಾಧಾನಹೊಂದು, ಇದರಿಂದ ನಿನಗೆ ಶುಭವಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ದೇವರಿಗೆ ಅಧೀನವಾಗಿ, ದೇವರೊಂದಿಗೆ ಸಮಾಧಾನದಿಂದಿರು; ಇದರಿಂದ ನಿನಗೆ ಸಮೃದ್ಧಿ ಬರುವುದು. ಅಧ್ಯಾಯವನ್ನು ನೋಡಿ |