ಯೋಬ 22:8 - ಪರಿಶುದ್ದ ಬೈಬಲ್8 ಯೋಬನೇ, ಬಲಿಷ್ಠನಾಗಿದ್ದ ನಿನ್ನಲ್ಲಿ ಬೇಸಾಯಕ್ಕೆ ಬಹಳ ಭೂಮಿಯಿದೆ. ಅಲ್ಲದೆ ಜನರು ಸಹ ನಿನ್ನನ್ನು ಗೌರವಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಬಲಿಷ್ಠನಾದರೆ ದೇಶವೇ ಅವನದು, ಅಲ್ಲಿ ಸನ್ಮಾನ ಯೋಗ್ಯನಾಗಿ ವಾಸಿಸತಕ್ಕವನು ಅವನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಿನ್ನನಿಸಿಕೆಯಂತೆ ಬಲಿಷ್ಠನಿಗೆ ನಾಡಿನೊಡೆತನ ಘನವಂತನಿಗೇ ಅಲ್ಲಿ ಮನೆತನ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಬಲಿಷ್ಟನಾದರೆ ದೇಶವೇ ಅವನದು, ಅಲ್ಲಿ ಸನ್ಮಾನಯೋಗ್ಯನಾಗಿ ವಾಸಿಸತಕ್ಕವನು ಅವನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನೀನು ಬಲಿಷ್ಠನಾಗಿದ್ದರೂ, ಜಮೀನು ಬಹಳವಾಗಿದ್ದರೂ, ಗೌರವಕ್ಕೆ ಯೋಗ್ಯನಾದ ಮನುಷ್ಯನಾಗಿ ಊರಲ್ಲಿ ವಾಸಿಸಿದರೂ, ಅಧ್ಯಾಯವನ್ನು ನೋಡಿ |