ಯೋಬ 24:13 - ಪರಿಶುದ್ದ ಬೈಬಲ್13 “ಬೆಳಕಿಗೆ ವಿರೋಧವಾಗಿ ದಂಗೆ ಎದ್ದಿರುವ ಜನರಿದ್ದಾರೆ. ಅವರಿಗೆ ಹಗಲಿನ ಮಾರ್ಗಗಳ ಪರಿಚಯವಿಲ್ಲ. ಅವರು ಅದರ ಮಾರ್ಗಗಳಲ್ಲಿ ಇರುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಬೆಳಕಿನ ವಿರುದ್ಧ ತಿರುಗಿ ಬಿದ್ದವರು ಇದ್ದಾರೆ; ಇವರು ಹಗಲಿನ ದಾರಿಗಳನ್ನು ತಿಳಿಯದವರಾಗಿ, ಅದರ ಹಾದಿಗಳಲ್ಲಿ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಬೆಳಕನ್ನು ಪ್ರತಿಭಟಿಸುವವರಿದ್ದಾರೆ ಅದರ ಮಾರ್ಗವನ್ನು ತಿಳಿಯದೆ ಅದರ ಹಾದಿಯನ್ನು ಕೈಗೊಳ್ಳದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಬೆಳಕಿನ ಮೇಲೆ ತಿರುಗಿಬಿದ್ದವರು ಇದ್ದಾರೆ; ಇವರು ಹಗಲಿನ ದಾರಿಗಳನ್ನು ತಿಳಿಯದವರಾಗಿ ಅದರ ಹಾದಿಗಳಲ್ಲಿ ಇರುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಬೆಳಕಿನ ವಿರೋಧವಾಗಿ ತಿರುಗಿಬಿದ್ದವರು ಇದ್ದಾರೆ; ಅಂಥವರು ಬೆಳಕಿನ ಮಾರ್ಗಗಳನ್ನು ಅರಿಯದವರು; ಬೆಳಕಿನ ದಾರಿಗಳಲ್ಲಿ ವಾಸವಾಗಿರದವರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿ |