ಯೋಬ 24:17 - ಪರಿಶುದ್ದ ಬೈಬಲ್17 ಆ ದುಷ್ಟರಿಗೆ ಕತ್ತಲೆಯು ಮುಂಜಾನೆಯಂತಿರುವುದು. ಕಾರ್ಗತ್ತಲೆಯ ಭೀಕರತೆಗಳು ಅವರ ಸ್ನೇಹಿತರಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವರೆಲ್ಲರಿಗೂ ಬೆಳಕು ಕಾರ್ಗತ್ತಲಿನಂತಿರುವುದು, ಕಾರ್ಗತ್ತಲಿನ ಅಪಾಯಗಳನ್ನು ಅವರು ಬಲ್ಲರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅಂಥವರಿಗೆ ಕಾರ್ಗತ್ತಲೇ ಬೆಳಗಿನ ಜಾವ ಕಾರ್ಗತ್ತಲಿನ ಅಪಾಯಗಳೇ ಅವರಿಗೆ ಪರಿಚಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವರೆಲ್ಲರಿಗೂ ಬೆಳಕು ಕಾರ್ಗತ್ತಲಿನಂತಿರುವದು, ಕಾರ್ಗತ್ತಲಿನ ಅಪಾಯಗಳನ್ನು ಅವರು ಬಲ್ಲರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವರೆಲ್ಲರಿಗೂ ಕಾರ್ಗತ್ತಲು ಬೆಳಕಿನಂತಿರುವುದು; ಕತ್ತಲೆಯ ಭೀತಿಯೇ ಅವರಿಗೆ ಸ್ನೇಹಿತರು. ಅಧ್ಯಾಯವನ್ನು ನೋಡಿ |