ಯೋಬ 24:22 - ಪರಿಶುದ್ದ ಬೈಬಲ್22 ಆದರೆ ದೇವರು ತನ್ನ ಶಕ್ತಿಯಿಂದ ಬಲಿಷ್ಠರನ್ನು ನಾಶಮಾಡುವನು; ದುಷ್ಟರು ಜೀವನದಲ್ಲಿ ಬೇರೂರಿಕೊಂಡಿದ್ದರೂ ತಮ್ಮ ಭವಿಷ್ಯತ್ತನ್ನು ತಿಳಿಯದವರಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ದೇವರಂತು ತನ್ನ ಶಕ್ತಿಯಿಂದ ಬಲಿಷ್ಠರನ್ನು ಉಳಿಸುತ್ತಾನೆ, ಅವರು ತಮ್ಮ ಜೀವವು ಇನ್ನು ಉಳಿಯುವುದಿಲ್ಲವೆಂದು ನಂಬಿದ್ದರೂ ಉದ್ಧಾರವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ದೇವರಂತು ತನ್ನ ಶಕ್ತಿಯಿಂದ ಬಲಿಷ್ಠರನ್ನು ಉಳಿಸುತ್ತಾನೆ ತಮ್ಮ ಜೀವ ಇನ್ನುಳಿಯದು ಎಂದಿದ್ದರೂ ಅವರು ಉದ್ಧಾರವಾಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ದೇವರಂತು ತನ್ನ ಶಕ್ತಿಯಿಂದ ಬಲಿಷ್ಠರನ್ನು ಉಳಿಸುತ್ತಾನೆ, ಅವರು ತಮ್ಮ ಜೀವವು ಇನ್ನುಳಿಯುವದಿಲ್ಲವೆಂದು ನಂಬಿದ್ದರೂ ಉದ್ಧಾರವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೆ ದೇವರು ತಮ್ಮ ಶಕ್ತಿಯಿಂದ ಬಲಿಷ್ಠರನ್ನು ಎಳೆದೊಯ್ಯುತ್ತಾರೆ; ಬಲಿಷ್ಠರು ಉದ್ಧಾರವಾಗಿದ್ದರೂ ಅವರಿಗೆ ಜೀವನದ ಭರವಸೆ ಇಲ್ಲ. ಅಧ್ಯಾಯವನ್ನು ನೋಡಿ |