ಯೋಬ 26:10 - ಪರಿಶುದ್ದ ಬೈಬಲ್10 ದೇವರು ಸಮುದ್ರದ ಮೇಲೆ ಬೆಳಕು ಮತ್ತು ಕತ್ತಲೆಗಳು ಸಂಧಿಸುವ ಸ್ಥಳದಲ್ಲಿ ಕ್ಷಿತಿಜವನ್ನು ಗಡಿರೇಖೆಯನ್ನಾಗಿ ಎಳೆದಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಬೆಳಕು ಕತ್ತಲುಗಳ ಸಂಧಿಸ್ಥಾನದಲ್ಲಿ ಸಮುದ್ರದ ಮೇಲೆ, ಸುತ್ತಲೂ ಮೇರೆಯನ್ನೂ ಹಾಕಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಬೆಳಕು-ಕತ್ತಲು ಸಂಧಿಸುವ ಸ್ಥಾನದಲಿ ಮೇರೆಹಾಕಿದ್ದಾನೆ ಸಮುದ್ರದ ಸುತ್ತಲಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಬೆಳಕುಕತ್ತಲುಗಳ ಸಂಧಿಸ್ಥಾನದಲ್ಲಿ ಸಮುದ್ರದ ಮೇಲೆ ಸುತ್ತಲೂ ಮೇರೆಯನ್ನು ಹಾಕಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಬೆಳಕು ಮತ್ತು ಕತ್ತಲುಗಳ ಸಂಧಿಸುವ ಸ್ಥಾನದಲ್ಲಿ, ಸಮುದ್ರದ ಮೇಲೆ ಸುತ್ತಲೂ ವೃತ್ತ ಮೇರೆಯನ್ನು ಹಾಕಿದ್ದಾರೆ. ಅಧ್ಯಾಯವನ್ನು ನೋಡಿ |
ನೀವು ನನಗೆ ಅಂಜುವುದಿಲ್ಲವೇ?” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಬಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿಹೋಗಲಾರವು.