Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 26:5 - ಪರಿಶುದ್ದ ಬೈಬಲ್‌

5 “ಸತ್ತವರ ಆತ್ಮಗಳು ಭೂಗರ್ಭದಲ್ಲಿರುವ ಜಲರಾಶಿಗಳಲ್ಲಿ ನಡುಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದಕ್ಕೆ ಬಿಲ್ದದನು, “ಜಲಚರಗಳಿಂದ ತುಂಬಿರುವ ಸಾಗರದ ಕೆಳಗಿನ ಲೋಕದಲ್ಲಿ, ಪ್ರೇತಗಳು ಆತನ ಭಯದಿಂದ ಯಾತನೆಪಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬಿಲ್ದದನು: ಜಲಚರಗಳಿಂದ ತುಂಬಿದ ಸಾಗರದ ಕೆಳಗಿನ ಲೋಕದೊಳು (ದೇವರ ಭಯದಿಂದ) ಯಾತನೆಪಡುತ್ತಿವೆ ಪ್ರೇತಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಜಲಚರಗಳಿಂದ ತುಂಬಿರುವ ಸಾಗರದ ಕೆಳಗಿನ ಲೋಕದಲ್ಲಿ ಪ್ರೇತಗಳು [ಆತನ ಭಯದಿಂದ] ಯಾತನೆಪಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಸಾಗರದ ಕೆಳಗಿನ ಲೋಕದಲ್ಲಿ ವಾಸಿಸುವ ಸತ್ತವರ ಆತ್ಮಗಳು ಆಳವಾದ ಯಾತನೆಯಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 26:5
7 ತಿಳಿವುಗಳ ಹೋಲಿಕೆ  

ಯೆಹೋವನೇ, ಸತ್ತ ಜನರಿಗಾಗಿ ನೀನು ಮಹತ್ಕಾರ್ಯಗಳನ್ನು ಮಾಡುವೆಯಾ? ಇಲ್ಲ! ದೆವ್ವಗಳು ಎದ್ದುನಿಂತು ನಿನ್ನನ್ನು ಕೊಂಡಾಡುತ್ತವೆಯೋ? ಇಲ್ಲ!


ನಾನು ಹುಟ್ಟಿದಾಗಲೇ ಸತ್ತುಹೋಗಿದ್ದರೆ, ಸಮಾಧಾನದಿಂದ ನಿದ್ರೆಮಾಡುತ್ತಿದ್ದೆನು.


ಇವುಗಳನ್ನು ತಿಳಿಸಲು ನಿನಗೆ ಯಾರು ಸಹಾಯ ಮಾಡಿದವರು? ಯಾರ ಆತ್ಮವು ನಿನ್ನನ್ನು ಪ್ರೇರೇಪಿಸಿತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು