ಯೋಬ 27:11 - ಪರಿಶುದ್ದ ಬೈಬಲ್11 “ನಾನು ನಿಮಗೆ ದೇವರ ಶಕ್ತಿಯ ಬಗ್ಗೆ ಉಪದೇಶಿಸುವೆನು. ಸರ್ವಶಕ್ತನಾದ ದೇವರ ಆಲೋಚನೆಗಳನ್ನು ನಾನು ನಿಮಗೆ ಮರೆಮಾಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾನು ಸರ್ವಶಕ್ತನಾದ ದೇವರ ಕ್ರಮವನ್ನು ಮರೆಮಾಡದೆ; ದೇವರ ಹಸ್ತದ ಮಹಿಮೆಯ ವಿಷಯವನ್ನು ನಿಮಗೆ ಬೋಧಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ದೇವರ ಹಸ್ತಬಲವನು ಕುರಿತು ಬೋಧಿಸುವೆನು ಸರ್ವಶಕ್ತನ ಯೋಜನೆಯನು ನಿಮಗೆ ಮರೆಮಾಚೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾನು ಸರ್ವಶಕ್ತನ ಕ್ರಮವನ್ನು ಮರೆಮಾಜದೆ ದೇವರ ಹಸ್ತದ ವಿಷಯವನ್ನು ನಿಮಗೆ ಬೋಧಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ನಾನು ದೇವರ ಶಕ್ತಿಯ ಬಗ್ಗೆ ನಿಮಗೆ ಬೋಧಿಸುವೆನು; ಸರ್ವಶಕ್ತರ ಮಾರ್ಗಗಳನ್ನು ನಾನು ಮರೆಮಾಡೆನು. ಅಧ್ಯಾಯವನ್ನು ನೋಡಿ |