ಯೋಬ 27:21 - ಪರಿಶುದ್ದ ಬೈಬಲ್21 ಪೂರ್ವದ ಗಾಳಿಯು ಅವನನ್ನು ಹೊತ್ತುಕೊಂಡು ಹೋಗುವುದರಿಂದ ಅವನು ಇಲ್ಲವಾಗುವನು. ಬಿರುಗಾಳಿಯು ಅವನನ್ನು ಮನೆಯೊಳಗಿಂದ ಹೊತ್ತುಕೊಂಡುಹೋಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಮೂಡಣ ಗಾಳಿಯು ಕೊಚ್ಚಿಕೊಂಡು ಹೋಗುವುದರಿಂದ ಅವನು ಹಾರಿ ಹೋಗುವನು, ಅದು ಅವನನ್ನು ಬಡಿದು ಅವನ ಸ್ಥಳದಿಂದ ದೂರಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವನು ತೂರಿಹೋಗದಿರನು ಮೂಡಣಗಾಳಿ ಬಡಿಯುವುದರಿಂದ ಅವನನ್ನು ಹೊಡೆದು ಹಾರಿಸಿಬಿಡುವುದು ಅವನಿರುವ ಜಾಗದಿಂದ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಮೂಡಣ ಗಾಳಿಯು ಕೊಚ್ಚುವದರಿಂದ ಅವನು ಹೋಗೇ ಹೋಗುವನು, ಅದು ಅವನನ್ನು ಬಡಿದು ಅವನ ಸ್ಥಳದೊಳಗಿಂದ ಹಾರಿಸಿಬಿಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಪೂರ್ವದಿಕ್ಕಿನ ಗಾಳಿ ದುಷ್ಟರನ್ನು ಬಡಿಯಲು, ಅವರು ಕೊಚ್ಚಿಕೊಂಡು ಹೋಗುವರು; ಅದು ಅವರನ್ನು ಅವರ ಸ್ಥಳದಿಂದ ಹಾರಿಸಿಬಿಡುವುದು. ಅಧ್ಯಾಯವನ್ನು ನೋಡಿ |