ಯೋಬ 28:19 - ಪರಿಶುದ್ದ ಬೈಬಲ್19 ಇಥಿಯೋಪಿಯಾ ದೇಶದ ಪುಷ್ಯರಾಗವೂ ಜ್ಞಾನದಷ್ಟು ಅಮೂಲ್ಯವಲ್ಲ. ಶುದ್ಧಬಂಗಾರವನ್ನು ಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲು ಅಸಾಧ್ಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಕೂಷ್ ದೇಶದ ಪುಷ್ಯರಾಗವು ಅದಕ್ಕೆ ಸಾಟಿಯಿಲ್ಲ, ಶುದ್ಧ ಕನಕದೊಡನೆ ಅದನ್ನು ತೂಗಲಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಕೂಷ್ ದೇಶದ ಪುಷ್ಯರಾಗವು ಅದಕ್ಕೆ ಸಾಟಿಯಲ್ಲ ಶುದ್ಧ ಕನಕದೊಡನೆ ಅದನು ತೂಕಮಾಡಲಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಕೂಷ್ ದೇಶದ ಪುಷ್ಯರಾಗವು ಅದಕ್ಕೆ ಸಾಟಿಯಲ್ಲ, ಶುದ್ಧ ಕನಕದೊಡನೆ ಅದನ್ನು ತೂಗಲಾಗದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಕೂಷ್ ದೇಶದ ಪುಷ್ಯರಾಗವು ಸಹ ಜ್ಞಾನಕ್ಕೆ ಹೋಲಿಸಲಾಗುವುದಿಲ್ಲ; ಶುದ್ಧ ಬಂಗಾರದಿಂದಲೂ ಜ್ಞಾನವನ್ನು ಕೊಂಡುಕೊಳ್ಳಲಾಗದು. ಅಧ್ಯಾಯವನ್ನು ನೋಡಿ |