ಯೋಬ 28:21 - ಪರಿಶುದ್ದ ಬೈಬಲ್21 ಜ್ಞಾನವು ಎಲ್ಲಾ ಜೀವಿಗಳಿಗೂ ಮರೆಯಾಗಿದೆ. ಆಕಾಶದ ಪಕ್ಷಿಗಳು ಸಹ ಅದನ್ನು ಕಾಣಲಾರವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅದು ಎಲ್ಲಾ ಜೀವಿಗಳ ದೃಷ್ಟಿಗೆ ಅಗೋಚರವಾಗಿದೆ, ಆಕಾಶದ ಪಕ್ಷಿಗಳಿಗೆ ಮರೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅದು ಎಲ್ಲ ಜೀವಿಗಳ ಕಣ್ಣಿಗೆ ಅಗೋಚರ ಆಕಾಶದ ಪಕ್ಷಿಗಳಿಗೂ ಅದು ಅಪರಿಚಿತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅದು ಎಲ್ಲಾ ಜೀವಿಗಳ ದೃಷ್ಟಿಗೆ ಅಗೋಚರವಾಗಿದೆ, ಆಕಾಶದ ಪಕ್ಷಿಗಳಿಗೆ ಮರೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಎಲ್ಲಾ ಜೀವಿಗಳ ಕಣ್ಣಿಗೂ ಜ್ಞಾನ ಮರೆಯಾಗಿದೆ; ಆಕಾಶದ ಪಕ್ಷಿಗಳಿಗೂ ಅದು ಗೋಚರವಾಗದು. ಅಧ್ಯಾಯವನ್ನು ನೋಡಿ |