ಯೋಬ 28:27 - ಪರಿಶುದ್ದ ಬೈಬಲ್27 ಜ್ಞಾನವನ್ನು ಕಂಡುಕೊಂಡನು; ಅದರ ಬೆಲೆಯನ್ನು ಪರೀಕ್ಷಿಸಿ ತಿಳಿದುಕೊಂಡನು; ಅದಕ್ಕೆ ತನ್ನ ಒಪ್ಪಿಗೆಯನ್ನು ಸೂಚಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಜ್ಞಾನವನ್ನು ಕಂಡು ಲಕ್ಷಿಸಿದನು, ಅದನ್ನು ಸ್ಥಾಪಿಸಿದ್ದಲ್ಲದೆ ವಿಮರ್ಶೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ದೇವರು ಆ ಜ್ಞಾನವನು ಕಂಡು ಪರಿಗಣಿಸಿದನು ಅದನು ಪರಿಶೋಧಿಸಿ ಪ್ರತಿಷ್ಠಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಜ್ಞಾನವನ್ನು ಕಂಡು ಲಕ್ಷಿಸಿದನು, ಅದನ್ನು ಸ್ಥಾಪಿಸಿದ್ದಲ್ಲದೆ ವಿಮರ್ಶೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಜ್ಞಾನವನ್ನು ಕಂಡು ಲಕ್ಷಿಸಿದರು. ಹೌದು, ದೇವರು ಜ್ಞಾನವನ್ನು ದೃಢಪಡಿಸಿದ್ದಲ್ಲದೆ, ಅದನ್ನು ಪರೀಕ್ಷೆಮಾಡಿದರು. ಅಧ್ಯಾಯವನ್ನು ನೋಡಿ |