ಯೋಬ 28:5 - ಪರಿಶುದ್ದ ಬೈಬಲ್5 ಭೂಮಿಯ ಮೇಲ್ಭಾಗದಿಂದ ಆಹಾರವು ಬೆಳೆಯುತ್ತದೆ. ಭೂಮಿಯ ಕೆಳಭಾಗವಾದರೋ ಬೆಂಕಿಯಿಂದ ಕರಗಿಹೋದಂತಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಭೂಮಿಯು ಅನ್ನವನ್ನು ಕೊಡುವುದು, ಅದರ ಕೆಳಭಾಗವು ಬೆಂಕಿ ಬಿದ್ದಂತೆ ಹಾಳಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಭೂಮಿ ಕೊಡುತ್ತದೆ ಆಹಾರವನು ಬೆಂಕಿಬಿದ್ದಂತೆ ಪಾಳಾಗಿರುತ್ತದೆ ಅದರ ಅಡಿಭಾಗವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಭೂವಿುಯು ಅನ್ನವನ್ನು ಕೊಡುವದು, ಅದರ ಕೆಳಭಾಗವೋ ಬೆಂಕಿಬಿದ್ದಂತೆ ಹಾಳಾಗಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಭೂಮಿ ಆಹಾರವನ್ನು ಕೊಡುತ್ತದೆ; ಆದರೆ ಅದರ ಕೆಳಭಾಗವು ಬೆಂಕಿಯ ಹಾಗೆ ಬದಲಾಗುವುದು. ಅಧ್ಯಾಯವನ್ನು ನೋಡಿ |