ಯೋಬ 28:8 - ಪರಿಶುದ್ದ ಬೈಬಲ್8 ಕಾಡುಪ್ರಾಣಿಗಳು ಆ ಮಾರ್ಗಗಳಲ್ಲಿ ನಡೆದಿಲ್ಲ. ಸಿಂಹಗಳು ಆ ಮಾರ್ಗದ ಮೇಲೆ ಹಾದುಹೋಗಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸೊಕ್ಕಿದ ಮೃಗಗಳು ಅದನ್ನು ತುಳಿದಿಲ್ಲ, ಸಿಂಹವು ಆ ಮಾರ್ಗವನ್ನು ತುಳಿದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕಾಡುಮೃಗಗಳು ಅದನ್ನು ತುಳಿದಿಲ್ಲ ಸಿಂಹವು ಆ ಮಾರ್ಗದಲ್ಲಿ ಸುಳಿದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸೊಕ್ಕಿದ ಮೃಗಗಳು ಅದನ್ನು ತುಳಿದಿಲ್ಲ, ಸಿಂಹವು ಆ ಮಾರ್ಗವನ್ನು ಹಾದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಕಾಡುಮೃಗಗಳು ಅದರ ಮೇಲೆ ನಡೆಯಲಿಲ್ಲ; ಸಿಂಹವು ಅದನ್ನು ದಾಟಲಿಲ್ಲ. ಅಧ್ಯಾಯವನ್ನು ನೋಡಿ |