Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:9 - ಪರಿಶುದ್ದ ಬೈಬಲ್‌

9 ಕಾರ್ಮಿಕರು ಅತ್ಯಂತ ಗಟ್ಟಿಯಾದ ಬಂಡೆಗಳನ್ನು ಅಗೆಯುವರು. ಅವರು ಬೆಟ್ಟಗಳನ್ನು ಹೊಡೆದು ನೆಲಸಮ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮನುಷ್ಯನು ಕಗ್ಗಲ್ಲಿನ ಮೇಲೆ ಕೈಮಾಡಿ ಬೆಟ್ಟಗಳನ್ನು ಬುಡದ ತನಕ ಕೆಡವಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮಾನವನು ಕೈಮಾಡುತ್ತಾನೆ ಬಂಡೆಗಳ ಮೇಲೆ ಬೆಟ್ಟಗಳನ್ನು ಕೆಡವಿಬಿಡುತ್ತಾನೆ ಬುಡಮಟ್ಟಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮನುಷ್ಯನು ಕಗ್ಗಲ್ಲಿನ ಮೇಲೆ ಕೈಮಾಡಿ ಬೆಟ್ಟಗಳನ್ನು ಬುಡಮುಟ್ಟ ಕೆಡವಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಮಾನವನ ಹಸ್ತವು ಬಂಡೆಗಳನ್ನು ಒಡೆಯುತ್ತದೆ; ಪರ್ವತಗಳ ಬುಡಗಳನ್ನು ಸಹ ಬರಿದಾಗಿ ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:9
4 ತಿಳಿವುಗಳ ಹೋಲಿಕೆ  

ದೇವರು ಪರ್ವತಗಳನ್ನು ಅವುಗಳಿಗೇ ತಿಳಿಯದಂತೆ ಸರಿಸಿ ಕೋಪದಿಂದ ಅವುಗಳನ್ನು ಉರುಳಿಸುವನು.


ಕಾಡುಪ್ರಾಣಿಗಳು ಆ ಮಾರ್ಗಗಳಲ್ಲಿ ನಡೆದಿಲ್ಲ. ಸಿಂಹಗಳು ಆ ಮಾರ್ಗದ ಮೇಲೆ ಹಾದುಹೋಗಿಲ್ಲ.


ಕಾರ್ಮಿಕರು ಬಂಡೆಗಳಲ್ಲಿ ಸುರಂಗಗಳನ್ನು ಕೊರೆದು ಬಂಡೆಯ ಭಂಡಾರಗಳನ್ನು ನೋಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು