ಯೋಬ 29:10 - ಪರಿಶುದ್ದ ಬೈಬಲ್10 ಪ್ರಮುಖನಾಯಕರುಗಳು ಸಹ ನಾಲಿಗೆಯು ಸಿಕ್ಕಿಕೊಂಡಂತೆ ತಮ್ಮ ಧ್ವನಿಯನ್ನು ಕಡಿಮೆಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮುಖಂಡರ ನಾಲಿಗೆಯು ಸೇದಿಹೋಗಿ ಧ್ವನಿಯಡಗಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಗಣ್ಯ ವ್ಯಕ್ತಿಗಳೂ ನಿಶ್ಯಬ್ದವಾಗುತ್ತಿದ್ದರು ಅವರ ನಾಲಿಗೆ ಅಂಗುಳಕ್ಕೆ ಅಂಟಿರುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮುಖಂಡರ ನಾಲಿಗೆಯು ಸೇದಿಹೋಗಿ ಧ್ವನಿಯಡಗಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಘನವಂತರು ಮೌನ ತಾಳುತ್ತಿದ್ದರು; ಅವರ ನಾಲಿಗೆ ಅವರ ಬಾಯಿಯ ಅಂಗಳಕ್ಕೆ ಅಂಟಿರುತ್ತಿತ್ತು. ಅಧ್ಯಾಯವನ್ನು ನೋಡಿ |