Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:11 - ಪರಿಶುದ್ದ ಬೈಬಲ್‌

11 ನನ್ನ ಮಾತನ್ನು ಕೇಳಿದವರೆಲ್ಲರೂ ನನ್ನನ್ನು ಪ್ರಶಂಸಿಸುತ್ತಿದ್ದರು; ನಾನು ಮಾಡಿದ್ದನ್ನು ಕಂಡವರೆಲ್ಲರೂ ನನ್ನನ್ನು ಹೊಗಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕೇಳಿದ ಕಿವಿಯು ನನ್ನನ್ನು ಹರಸಿತು, ನೋಡಿದ ಕಣ್ಣು ಸಾಕ್ಷಿ ಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕೇಳಿದ ಕಿವಿ ನನ್ನನು ಧನ್ಯನೆನ್ನುತ್ತಿತ್ತು ನೋಡಿದ ಕಣ್ಣು ನನ್ನನು ಗೌರವಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕೇಳಿದ ಕಿವಿಯು ನನ್ನನ್ನು ಹರಸಿತು, ನೋಡಿದ ಕಣ್ಣು ಸಾಕ್ಷಿಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಕೇಳಿದ ಕಿವಿಯು ನನ್ನನ್ನು ಹರಸುತ್ತಿತ್ತು; ನೋಡಿದವರು ನನ್ನನ್ನು ಗೌರವಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:11
7 ತಿಳಿವುಗಳ ಹೋಲಿಕೆ  

ಜನರೆಲ್ಲರೂ ಯೇಸುವನ್ನು ಹೊಗಳತೊಡಗಿದರು. ಅವರು ಆತನ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಈ ರೀತಿ ಮಾತಾಡಲು ಹೇಗೆ ಸಾಧ್ಯ? ಇವನು ಯೋಸೇಫನ ಮಗನಲ್ಲವೇ?” ಎಂದು ಮಾತಾಡಿಕೊಂಡರು.


ಅಧಿಪತಿಯು ಒಳ್ಳೆಯವನಾಗಿರುವಾಗ ಜನರೆಲ್ಲರೂ ಸಂತೋಷವಾಗಿರುವರು. ಕೆಡುಕನು ಆಳುವಾಗ ಜನರೆಲ್ಲರೂ ಸಂಕಟಪಡುವರು.


ಅವರಿಗೆ ಬಟ್ಟೆಗಳನ್ನು ಕೊಟ್ಟೆನು. ನನ್ನ ಕುರಿಗಳ ಉಣ್ಣೆಯಿಂದ ಅವರ ಮೈಯನ್ನು ಬೆಚ್ಚಗೆ ಮಾಡಿದೆನು. ಅವರು ನನ್ನನ್ನು ಪೂರ್ಣಹೃದಯದಿಂದ ಆಶೀರ್ವದಿಸಿದರು.


ಯೇಸು ಈ ಸಂಗತಿಗಳನ್ನು ಹೇಳಿದಾಗ, ಅಲ್ಲಿ, ಜನರೊಂದಿಗಿದ್ದ ಒಬ್ಬ ಸ್ತ್ರೀ ಯೇಸುವಿಗೆ, “ನಿನ್ನನ್ನು ಹೆತ್ತು ಪೋಷಿಸಿದ ತಾಯಿ ಭಾಗ್ಯವಂತಳೇ ಸರಿ!” ಎಂದು ಹೇಳಿದಳು.


ಯೋಬನೇ, ನೀನು ಅನೇಕರಿಗೆ ಉಪದೇಶಿಸಿರುವೆ. ನೀನು ಬಲಹೀನನ ಕೈಗಳಿಗೆ ಶಕ್ತಿಯನ್ನು ಕೊಟ್ಟಿರುವೆ;


ಎಡವಿಬಿದ್ದವರನ್ನು ನಿನ್ನ ಮಾತುಗಳಿಂದ ಉದ್ಧರಿಸಿರುವೆ; ಬಲಹೀನವಾದ ಮೊಣಕಾಲುಗಳನ್ನು ಪ್ರೋತ್ಸಾಹದಿಂದ ಬಲಗೊಳಿಸಿರುವೆ.


ಎರಡು ತಲಾಂತು ಹೊಂದಿದ ಸೇವಕನೂ ಅದೇ ರೀತಿ ಆ ಹಣವನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಎರಡು ತಲಾಂತು ಸಂಪಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು