ಯೋಬ 29:19 - ಪರಿಶುದ್ದ ಬೈಬಲ್19 ನನ್ನ ಬೇರುಗಳು ನೀರಿನವರೆಗೂ ವ್ಯಾಪಿಸಿಕೊಂಡಿರುತ್ತವೆ; ನನ್ನ ಕೊಂಬೆಗಳು ಇಬ್ಬನಿಯಿಂದ ಹಸಿಯಾಗಿರುತ್ತವೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನನ್ನ ಬೇರುಗಳು ನೀರಿನವರೆಗೂ ವ್ಯಾಪಿಸಿಕೊಂಡಿರುವವು, ರಾತ್ರಿಯಲ್ಲಿ ಇಬ್ಬನಿಯು ನನ್ನ ರೆಂಬೆಗಳ ಮೇಲೆ ಬಿದ್ದಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನನ್ನ ಬೇರುಗಳು ನೀರಿನವರೆಗೆ ವ್ಯಾಪಿಸಿಕೊಂಡಿವೆ ನನ್ನ ರೆಂಬೆಗಳ ಮೇಲೆ ರಾತ್ರಿಯೆಲ್ಲ ಇಬ್ಬನಿ ಬಿದ್ದಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನನ್ನ ಬೇರುಗಳು ನೀರಿನವರೆಗೂ ವ್ಯಾಪಿಸಿಕೊಂಡಿರುವವು, ರಾತ್ರಿಯಲ್ಲಿ ಇಬ್ಬನಿಯು ನನ್ನ ರೆಂಬೆಗಳ ಮೇಲೆ ಬಿದ್ದಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನನ್ನ ಬೇರು ನೀರಿನ ಬಳಿ ಹಬ್ಬಿರುತ್ತದೆ; ರಾತ್ರಿಯಿಡಿ ನನ್ನ ಕೊಂಬೆಯ ಮೇಲೆ ಮಂಜು ಬಿದ್ದಿರುತ್ತದೆ. ಅಧ್ಯಾಯವನ್ನು ನೋಡಿ |