ಯೋಬ 29:22 - ಪರಿಶುದ್ದ ಬೈಬಲ್22 ನನ್ನ ಮಾತುಗಳು ಪರಿಪೂರ್ಣವಾಗಿದ್ದ ಕಾರಣ ಅದಕ್ಕೆ ಬೇರೇನೂ ಸೇರಿಸಲು ಅವರಿಗೆ ಸಾಧ್ಯವಿರಲಿಲ್ಲ. ನನ್ನ ಮಾತುಗಳು ಅವರ ಕಿವಿಗಳಿಗೆ ಕೋಮಲವಾಗಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನಾನು ಮಾತನಾಡಿದ ಮೇಲೆ ಮತ್ತೆ ಅವರು ಮಾತನಾಡುತ್ತಿರಲಿಲ್ಲ, ನನ್ನ ವಚನವೃಷ್ಟಿಯು ಅವರ ಮೇಲೆ ಬೀಳುತ್ತಿತ್ತು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನಾನು ಮಾತಾಡಿದ ಮೇಲೆ ಅವರು ಮಾತೆತ್ತುತ್ತಿರಲಿಲ್ಲ ನನ್ನ ಮಾತು ಹನಿಹನಿಯಾಗಿ ಅವರ ಕಿವಿಗೆ ಬೀಳುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನಾನು ಮಾತಾಡಿದ ಮೇಲೆ ಮತ್ತೆ ಅವರು ಮಾತಾಡುತ್ತಿರಲಿಲ್ಲ, ನನ್ನ ವಚನವೃಷ್ಟಿಯು ಅವರ ಮೇಲೆ ಬೀಳುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನನ್ನ ಮಾತಿನ ಮೇಲೆ ಅವರು ಬೇರೆ ಮಾತನಾಡುತ್ತಿರಲಿಲ್ಲ; ನನ್ನ ನುಡಿ ಅವರ ಕಿವಿಗೆ ಬೀಳುತ್ತಿತ್ತು. ಅಧ್ಯಾಯವನ್ನು ನೋಡಿ |