ಯೋಬ 29:6 - ಪರಿಶುದ್ದ ಬೈಬಲ್6 ಆ ದಿನಗಳಲ್ಲಿ ನನ್ನ ಜೀವಿತವು ತುಂಬ ಚೆನ್ನಾಗಿತ್ತು. ನನ್ನ ಮಾರ್ಗಗಳು ಕೆನೆಯಿಂದ ತುಂಬಿರುವಂತೆಯೂ ಬಂಡೆಗಳು ನನಗಾಗಿ ಆಲೀವ್ ಎಣ್ಣೆಯ ನದಿಗಳನ್ನೇ ಹರಿಸುತ್ತಿರುವಂತೆಯೂ ನನ್ನ ಜೀವಿತವಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹಾಲು ತುಪ್ಪದಲ್ಲಿ ನನ್ನ ಪಾದಗಳನ್ನು ತೊಳೆಯುತ್ತಿದ್ದೆ, ಬಂಡೆಯು ನನಗೋಸ್ಕರ ಎಣ್ಣೆಯನ್ನು ಪ್ರವಾಹವಾಗಿ ಸುರಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಹಾಲುತುಪ್ಪದಲ್ಲಿ ಪಾದ ತೊಳೆಯುತ್ತಿದ್ದೆ ಎಣ್ಣೆಯನು ನದಿಯಂತೆ ಹರಿಸುತ್ತಿತ್ತಾ ದಿಣ್ಣೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನನ್ನ ಹೆಜ್ಜೆಗಳು ಮೊಸರಿನಲ್ಲಿ ಮುಣುಗುತ್ತಿದ್ದವು, ಬಂಡೆಯು ನನಗೋಸ್ಕರ ಎಣ್ಣೆಯನ್ನು ಪ್ರವಾಹವಾಗಿ ಸುರಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನನ್ನ ಹೆಜ್ಜೆಗಳನ್ನು ಮೊಸರಿನಿಂದ ತೊಳೆಯುತ್ತಾ ಇದ್ದೆನು; ಬಂಡೆಯಿಂದ ನನಗೆ ಓಲಿವ್ ಎಣ್ಣೆ ಪ್ರವಾಹವಾಗಿ ಸುರಿಸುತ್ತಿತ್ತು. ಅಧ್ಯಾಯವನ್ನು ನೋಡಿ |