ಯೋಬ 3:18 - ಪರಿಶುದ್ದ ಬೈಬಲ್18 ಸೆರೆಯಾಳುಗಳು ಸಹ ಸಮಾಧಿಯಲ್ಲಿ ಸುಖವಾಗಿರುವರು; ಅವರ ಒಡೆಯನ ಧ್ವನಿಯು ಅವರಿಗೆ ಕೇಳಿಸುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಸೆರೆಯಾದವರು ಬಾಧಿಸುವ ಅಧಿಕಾರಿಯ ಧ್ವನಿಯನ್ನೇ ಕೇಳದೆ, ಗುಂಪುಗುಂಪಾಗಿ ವಿಶ್ರಮಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸೆರೆಯಾಳುಗಳಿಗೆ ದಣಿಯ ಕರ್ಕಶದನಿ ಕೇಳಿಸದು ಅಲ್ಲಿ ಖೈದಿಗಳು ಸಾಮೂಹಿಕವಾಗಿ ವಿಶ್ರಮಿಸಿಕೊಳ್ಳುವರಲ್ಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಸೆರೆಯಾದವರು ಬಾಧಿಸುವ ಅಧಿಕಾರಿಯ ಧ್ವನಿಯನ್ನೇ ಕೇಳದೆ ಗುಂಪುಗುಂಪಾಗಿ ವಿಶ್ರವಿುಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಸೆರೆಯವರು ಕೂಡ ಶಾಂತವಾಗಿರುತ್ತಾರೆ; ಬಾಧೆಪಡಿಸುವವನ ಶಬ್ದವನ್ನು ಕೇಳುವುದಿಲ್ಲ. ಅಧ್ಯಾಯವನ್ನು ನೋಡಿ |