ಯೋಬ 3:4 - ಪರಿಶುದ್ದ ಬೈಬಲ್4 ಆ ದಿನವು ಕತ್ತಲೆಯಾಗಲಿ. ಆ ದಿನದ ಬಗ್ಗೆ ಮೇಲಿನ ಲೋಕದ ದೇವರು ಯೋಚಿಸದಿರಲಿ. ಆ ದಿನದ ಮೇಲೆ ಬೆಳಕು ಬೆಳಗದಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆ ದಿನವು ಕತ್ತಲೆಯಾಗಲಿ, ಮೇಲಿನಿಂದ ದೇವರು ಅದನ್ನು ಲೆಕ್ಕಿಸದಿರಲಿ, ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆ ದಿನವು ಕಗ್ಗತ್ತಲಾಗಲಿ ಸೂರ್ಯನ ಬೆಳಕು ಅದರ ಮೇಲೆ ಬೀಳದಿರಲಿ ಉನ್ನತ ದೇವರು ಅದನ್ನು ಲೆಕ್ಕಿಸದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆ ದಿವಸವು ಕತ್ತಲೆಯಾಗಲಿ, ಮೇಲಿನಿಂದ ದೇವರು ಅದನ್ನು ಲೆಕ್ಕಿಸದಿರಲಿ, ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆ ದಿವಸವು ಕತ್ತಲಾಗಲಿ, ಮೇಲಿನಿಂದ ದೇವರು ಅದನ್ನು ಲೆಕ್ಕಿಸದಿರಲಿ, ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ. ಅಧ್ಯಾಯವನ್ನು ನೋಡಿ |