ಯೋಬ 3:9 - ಪರಿಶುದ್ದ ಬೈಬಲ್9 ಆ ದಿನದ ಮುಂಜಾನೆಯ ನಕ್ಷತ್ರಗಳು ಕತ್ತಲಾಗಲಿ. ಅದು ಮುಂಜಾನೆಯ ಬೆಳಕಿಗಾಗಿ ಎದುರುನೋಡಿದರೂ ಹೊಂದದಿರಲಿ. ಅದು ಸೂರ್ಯೋದಯದ ಕಿರಣಗಳನ್ನು ನೋಡದಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆ ದಿನದಲ್ಲಿ ಮುಂಜಾನೆಯ ನಕ್ಷತ್ರಗಳೂ ಮಿಣುಕದೆ ಹೋಗಲಿ. ಅದು ಬೆಳಕನ್ನು ಎದುರುನೋಡಿದರೂ ಹೊಂದದಿರಲಿ. ಅರುಣೋದಯವೆಂಬ ರೆಪ್ಪೆ ತೆರೆಯುವುದನ್ನು ಅದು ಕಾಣದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮುಂಜಾನೆಯ ತಾರೆಗಳು ಆ ದಿನದೊಳು ಮಿಣುಕದಿರಲಿ ಇದಿರುನೋಡಿದರೂ ಬೆಳಕನು ಕಾಣದಿರಲಿ ಅರುಣೋದಯ ಕಣ್ದೆರೆವುದನು ಅದು ನೋಡದಿರಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆ ದಿನದಲ್ಲಿ ಮುಂಜಾನೆಯ ನಕ್ಷತ್ರಗಳೂ ವಿುಣುಕದೆ ಹೋಗಲಿ, ಅದು ಬೆಳಕನ್ನು ಎದುರುನೋಡಿದರೂ ಹೊಂದದಿರಲಿ, ಅರುಣೋದಯವೆಂಬ ರೆಪ್ಪೆ ತೆರೆಯುವದನ್ನು ಅದು ಕಾಣದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅದರ ಮುಂಜಾನೆಯ ನಕ್ಷತ್ರಗಳು ಕಪ್ಪಾಗಲಿ; ಅದು ಬೆಳಕಿಗೋಸ್ಕರ ಕಾದುಕೊಂಡರೂ ಬಾರದಿರಲಿ ಅರುಣೋದಯವು ಆ ದಿನವನ್ನು ನೋಡದಿರಲಿ. ಅಧ್ಯಾಯವನ್ನು ನೋಡಿ |