ಯೋಬ 30:12 - ಪರಿಶುದ್ದ ಬೈಬಲ್12 ಅವರು ನನ್ನ ಬಲಗಡೆಯಲ್ಲಿ ಎದ್ದು ನನ್ನ ಕಾಲುಗಳನ್ನು ಹಿಂದಕ್ಕೆ ನೂಕಿ ನನ್ನನ್ನು ನಾಶಮಾಡಲು ದಿಬ್ಬಹಾಕಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆ ಕಲಹಗಾರರು ನನ್ನ ಬಲಗಡೆ ಎದ್ದು, ನನ್ನ ಕಾಲುಗಳನ್ನು ಹಿಂದಕ್ಕೆ ತಳ್ಳುತ್ತಾ ನನ್ನ ನಾಶಕ್ಕಾಗಿ ಹೊಂಚು ಹಾಕಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕಲಹಗಾರರು ಎದ್ದಿದ್ದಾರೆ ನನ್ನ ಬಲಗಡೆಗೆ ನನ್ನ ಕಾಲುಗಳನು ನೂಕುತ್ತಿದ್ದರೆ ಹಿಂದಕೆ ಸಂಚುಹೂಡುತ್ತಿದ್ದಾರೆ ನನ್ನನ್ನು ನಾಶಮಾಡಲಿಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆ ದುರ್ಜಾತಿಯವರು ನನ್ನ ಬಲಗಡೆ ಎದ್ದು ನನ್ನ ಕಾಲುಗಳನ್ನು ಹಿಂದಕ್ಕೆ ನೂಕುತ್ತಾ ನನ್ನ ನಾಶನಕ್ಕಾಗಿ ದಿಬ್ಬಹಾಕಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಬಲಗಡೆಯಲ್ಲಿ ಯುವಕರು ಎದ್ದಿದ್ದಾರೆ; ಅವರು ನನ್ನ ಕಾಲುಗಳಿಗೆ ಬಲೆ ಹಾಕಿದ್ದಾರೆ. ನನ್ನನ್ನು ನಾಶಮಾಡಲು ತಮ್ಮ ಹಾದಿಗಳನ್ನು ನನಗೆ ವಿರೋಧವಾಗಿ ಕಟ್ಟುತ್ತಿದ್ದಾರೆ. ಅಧ್ಯಾಯವನ್ನು ನೋಡಿ |