ಯೋಬ 30:13 - ಪರಿಶುದ್ದ ಬೈಬಲ್13 ನಾನು ತಪ್ಪಿಸಿಕೊಂಡು ಹೋಗುವ ದಾರಿಯನ್ನು ಆ ಯೌವನಸ್ಥರು ಕಾಯುತ್ತಿದ್ದಾರೆ. ನನ್ನನ್ನು ನಾಶಮಾಡುವುದರಲ್ಲಿ ಅವರು ಯಶಸ್ವಿಯಾಗುವರು. ಅವರಿಗೆ ವಿರುದ್ಧವಾಗಿ ನನಗೆ ಸಹಾಯಮಾಡಲು ಯಾರೂ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವರು ನನ್ನ ದಾರಿಯನ್ನು ಕಡಿದು, ನನ್ನ ಉಪದ್ರವವನ್ನು ಹೆಚ್ಚಿಸುತ್ತಾರೆ; ಅವರನ್ನು ಎದುರಿಸತಕ್ಕ ಸಹಾಯಕನು ಯಾರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನನ್ನ ಹಾದಿಯನು ಕಡಿದುಹಾಕಿದ್ದಾರೆ ನನ್ನ ಉಪದ್ರವವನ್ನು ಹೆಚ್ಚಿಸಿದ್ದಾರೆ ಅವರನ್ನು ತಡೆಯಲು ಯಾರೂ ಇಲ್ಲದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅವರು ನನ್ನ ದಾರಿಯನ್ನು ಕಡಿದು ನನ್ನ ಉಪದ್ರವವನ್ನು ಹೆಚ್ಚಿಸುತ್ತಾರೆ; ಅವರನ್ನು ಎದುರಿಸತಕ್ಕ ಸಹಾಯಕನು ಯಾರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನನ್ನ ದಾರಿಯನ್ನೂ ಕಡಿದುಹಾಕಿದ್ದಾರೆ; ಅವರು ನನ್ನನ್ನು ನಾಶಮಾಡಲು ಯಶಸ್ವಿಯಾಗುತ್ತಿದ್ದಾರೆ; ‘ಅವನಿಗೆ ಸಹಾಯಕನಿಲ್ಲ,’ ಎಂದು ಹೇಳುತ್ತಿದ್ದಾರೆ. ಅಧ್ಯಾಯವನ್ನು ನೋಡಿ |