ಯೋಬ 30:15 - ಪರಿಶುದ್ದ ಬೈಬಲ್15 ನಾನು ಭಯದಿಂದ ನಡುಗುತ್ತಿರುವೆ. ಗಾಳಿಯು ವಸ್ತುಗಳನ್ನು ಕೊಚ್ಚಿಕೊಂಡು ಹೋಗುವಂತೆ ಆ ಯೌವನಸ್ಥರು ನನ್ನ ಮಾನವನ್ನು ಅಟ್ಟಿಬಿಡುವರು. ನನ್ನ ಸುರಕ್ಷತೆಯು ಮೋಡದಂತೆ ಕಾಣದೆಹೋಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅಪಾಯಗಳು ನನ್ನ ಮೇಲೆ ತಿರುಗಿಬಿದ್ದು; ನನ್ನ ಮಾನವನ್ನು ಗಾಳಿಯಂತೆ ಹೊಡೆದುಕೊಂಡು ಹೋಗುತ್ತಿವೆ; ನನ್ನ ಕ್ಷೇಮವು ಮೇಘದ ಹಾಗೆ ಹರಿದು ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅಡ್ಡಿ ಆತಂಕಗಳು ನನ್ನನು ಸುತ್ತುವರೆದಿವೆ ನನ್ನ ಮಾನಮರ್ಯಾದೆ ತೂರಿಹೋಗುತ್ತಿದೆ ಗಾಳಿಯಂತೆ ನನ್ನ ಯೋಗಕ್ಷೇಮ ತೇಲಿಹೋಗುತ್ತಿದೆ ಮೋಡದಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅಪಾಯಗಳು ನನ್ನ ಮೇಲೆ ತಿರುಗಿಬಿದ್ದು ನನ್ನ ಮಾನವನ್ನು ಗಾಳಿಯಂತೆ ಹೊಡೆದುಕೊಂಡು ಹೋಗುತ್ತಿವೆ; ನನ್ನ ಕ್ಷೇಮವು ಮೇಘದ ಹಾಗೆ ಹರಿದು ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ವಿಪತ್ತುಗಳು ನನ್ನ ಮೇಲೆ ತಿರುಗಿಬಿದ್ದು, ನನ್ನ ಮಾನಮರ್ಯಾದೆ ಗಾಳಿಯಂತೆ ಹೊಡೆದುಕೊಂಡು ಹೋಗುತ್ತಿದೆ; ನನ್ನ ಕ್ಷೇಮವು ಮೇಘದ ಹಾಗೆ ಹರಿದು ಹೋಗುತ್ತಿದೆ. ಅಧ್ಯಾಯವನ್ನು ನೋಡಿ |