ಯೋಬ 30:18 - ಪರಿಶುದ್ದ ಬೈಬಲ್18 ದೇವರು ನನ್ನ ಮೇಲಂಗಿಯ ಕೊರಳಪಟ್ಟಿಯನ್ನು ಹಿಡಿದು ನನ್ನ ಬಟ್ಟೆಯನ್ನು ತಿರುವಿಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನನ್ನ ಬಟ್ಟೆಯು ರೋಗದ ಅಧಿಕ ಬಲದಿಂದ ಕೆಟ್ಟುಹೋಗಿ; ಅಂಗಿಯ ಕೊರಳ ಪಟ್ಟಿಯ ಹಾಗೆ ನನ್ನನ್ನು ಸುತ್ತಿಕೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನನ್ನ ಬಟ್ಟೆಯನು ಗಟ್ಟಿಯಾಗಿ ಹಿಡಿದಿದ್ದಾರೆ ಕೊರಳಪಟ್ಟಿಯಂತೆ ಹಿಸುಕಿ ಹಿಂಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನನ್ನ ಬಟ್ಟೆಯು [ರೋಗದ] ಅಧಿಕ ಬಲದಿಂದ ಕೆಟ್ಟುಹೋಗಿ ಅಂಗಿಯ ಕೊರಳಪಟ್ಟಿಯ ಹಾಗೆ ನನ್ನನ್ನು ಸುತ್ತಿಕೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ದೇವರ ಅಧಿಕ ಬಲದಲ್ಲಿ ನನ್ನ ಬಟ್ಟೆಯು ರೋಗದಿಂದ ಬಿಗಿಯಾಗಿ, ಅಂಗಿಯ ಕೊರಳ ಪಟ್ಟಿಯಂತೆ ನನ್ನನ್ನು ಸುತ್ತಿಕೊಂಡಿದೆ. ಅಧ್ಯಾಯವನ್ನು ನೋಡಿ |