Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:24 - ಪರಿಶುದ್ದ ಬೈಬಲ್‌

24 “ಆದರೆ ಈಗಾಗಲೇ ನಾಶವಾಗಿ ಸಹಾಯಕ್ಕಾಗಿ ಕೂಗಿಕೊಳ್ಳುವವನಿಗೆ ಯಾರೂ ಕೇಡುಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೂ ನಾಶಕ್ಕೆ ಒಳಗಾದವನು ಕೈಚಾಚುವುದಿಲ್ಲವೋ? ಆಪತ್ತಿಗೆ ಒಳಪಟ್ಟವನು ಕೂಗಿಕೊಳ್ಳುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆದರೂ ಕೇಡಿಗೆ ಈಡಾದವನು ಕೈಚಾಚುವುದಿಲ್ಲವೆ ಸಹಾಯಕ್ಕಾಗಿ? ಆಪತ್ತಿಗೆ ಗುರಿಯಾದವನು ಕೂಗಿಕೊಳ್ಳುವುದಿಲ್ಲವೆ ನೆರವಿಗಾಗಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದರೂ ನಾಶನಕ್ಕೆ ಒಳಗಾದವನು ಕೈಚಾಚುವದಿಲ್ಲವೋ? ಆಪತ್ತಿಗೆ ಒಳಪಟ್ಟವನು ಕೂಗಿಕೊಳ್ಳುವದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಆದರೂ ಮುರಿದ ಮನುಷ್ಯನಾಗಿರುವ ನಾನು ಸಹಾಯಕ್ಕಾಗಿ ಕೈಚಾಚಬಾರದೆ? ಆಪತ್ತಿಗೆ ಒಳಪಟ್ಟವನಾದ ನಾನು ಕೂಗಿಕೊಳ್ಳಬಾರದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:24
5 ತಿಳಿವುಗಳ ಹೋಲಿಕೆ  

ಅವರು, “ಆಹಾ! ನಾವು ಬಯಸಿದ್ದನ್ನೇ ಪಡೆದೆವು!” ಎಂದು ಹೇಳಲು ಅವಕಾಶಕೊಡಬೇಡ. “ನಾವು ಅವನನ್ನು ನಾಶಮಾಡಿದೆವು!” ಎಂದು ಹೇಳಲು ಅವರಿಗೆ ಆಸ್ಪದ ಕೊಡಬೇಡ.


‘ನನಗೆ ಹಿಂಸೆಯಾಗುತ್ತಿದೆ’ ಎಂದು ಕೂಗಿಕೊಂಡರೂ ನನಗೆ ಯಾರೂ ಉತ್ತರ ಕೊಡುತ್ತಿಲ್ಲ. ನಾನು ಸಹಾಯಕ್ಕಾಗಿ ಗಟ್ಟಿಯಾಗಿ ಕೂಗಿಕೊಂಡರೂ ನ್ಯಾಯ ದೊರೆಯುತ್ತಿಲ್ಲ.


“ಯೆಹೋವನೇ, ನಿನ್ನ ವೈರಿಗಳೆಲ್ಲಾ ಹೀಗೇ ಸಾಯಲಿ; ಆದರೆ ನಿನ್ನನ್ನು ಪ್ರೀತಿಸುವವರೆಲ್ಲರೂ ಬಲವಾಗಿದ್ದು ಉದಯಿಸುವ ಸೂರ್ಯನಂತೆ ಬೆಳಗಲಿ!” ನಲವತ್ತು ವರ್ಷಗಳವರೆಗೆ ದೇಶದಲ್ಲಿ ಶಾಂತಿ ನೆಲೆಸಿತ್ತು.


“ಅಯ್ಯೋ, ನನಗೆ ಕಿವಿಗೊಡುವುದಕ್ಕೆ ಯಾರಾದರೊಬ್ಬರು ಇರಬೇಕಿತ್ತು! ನಾನು ಸತ್ಯವನ್ನೇ ಹೇಳಿದೆನೆಂಬುದಕ್ಕೆ ಇದೋ, ಇಲ್ಲಿದೆ ನನ್ನ ಸಹಿ! ಸರ್ವಶಕ್ತನಾದ ದೇವರು ನನಗೆ ಉತ್ತರಕೊಡಲಿ. ನನ್ನ ಮೇಲೆ ಅಪವಾದ ಹೊರಿಸುವವನು, ಆಪಾದನೆಯ ಪತ್ರವನ್ನು ಕೊಡಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು