ಯೋಬ 30:27 - ಪರಿಶುದ್ದ ಬೈಬಲ್27 ನನ್ನ ಅಂತರಂಗವು ಕುದಿಯುತ್ತಿದೆ; ಸಂಕಟವು ನಿಲ್ಲುತ್ತಲೇ ಇಲ್ಲ. ಸಂಕಟವು ಈಗ ತಾನೆ ಆರಂಭಗೊಂಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನನ್ನ ಹೃದಯವು ಕುದಿಯುತ್ತಿದೆ, ಅದಕ್ಕೆ ಶಾಂತಿಯಿಲ್ಲ; ಬಾಧೆಯ ದಿನಗಳು ನನಗೆ ಒದಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಕರುಳು ಕುದಿಯುತ್ತಿದೆ ಅಶಾಂತಿಯಿಂದ ಬಂದೊದಗಿದೆ ನನಗೆ ಬಾಧೆಯ ದಿನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನನ್ನ ಹೊಟ್ಟೆಯು ಕುದಿಯುತ್ತಿದೆ, ಅದಕ್ಕೆ ಶಾಂತಿಯಿಲ್ಲ; ಬಾಧೆಯ ದಿನಗಳು ನನಗೆ ಒದಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನನ್ನ ಹೃದಯವು ಯಾವಾಗಲೂ ಅಶಾಂತಿಯಿಂದ ಕುದಿಯುತ್ತಿದೆ; ಸಂಕಟಗಳ ದಿವಸಗಳು ನನ್ನನ್ನು ಎದುರಿಸುತ್ತಿವೆ. ಅಧ್ಯಾಯವನ್ನು ನೋಡಿ |