ಯೋಬ 30:6 - ಪರಿಶುದ್ದ ಬೈಬಲ್6 ಆ ಮುದುಕರು ನದಿಯ ದಂಡೆಗಳಲ್ಲಿಯೂ ನೆಲದ ಕುಳಿಗಳಲ್ಲಿಯೂ ಗುಹೆಗಳಲ್ಲಿಯೂ ವಾಸಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರು ಭಯಂಕರವಾದ ತಗ್ಗುಗಳ ಸಂದುಗಳಲ್ಲಿ ವಾಸಿಸತಕ್ಕವರು, ಭೂಮಿಯಲ್ಲಿಯೂ, ಬಂಡೆಗಳಲ್ಲಿಯೂ ಇರುವ ಗುಹೆಗಳೇ ಅವರ ಮನೆಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ವಾಸಮಾಡುತ್ತಿದ್ದರವರು ಭೀಕರ ಡೊಂಗರುಗಳಲಿ, ನೆಲದ ಬಿಲಗಳಲಿ, ಬಂಡೆಗಳ ಸಂದುಗಳಲ್ಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವರು ಭಯಂಕರವಾದ ಡೊಂಗರಗಳಲ್ಲಿ ವಾಸಿಸತಕ್ಕವರು, ಭೂವಿುಯಲ್ಲಿಯೂ ಬಂಡೆಗಳಲ್ಲಿಯೂ ಸಿಕ್ಕುವ ಡೊಗರುಗಳೇ ಅವರ ಮನೆಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಅವರು ಭಯಂಕರ ತಗ್ಗುಗಳ ಸಂದುಗಳಲ್ಲಿಯೂ, ಗುಹೆಗಳಲ್ಲಿಯೂ ಬಂಡೆಗಳಲ್ಲಿಯೂ ವಾಸಿಸುತ್ತಿದ್ದರು. ಅಧ್ಯಾಯವನ್ನು ನೋಡಿ |