ಯೋಬ 32:1 - ಪರಿಶುದ್ದ ಬೈಬಲ್1 ಯೋಬನು ತಾನು ನಿರಪರಾಧಿಯೆಂದು ನಂಬಿದ್ದರಿಂದ ಅವನ ಮೂವರು ಗೆಳೆಯರು ಮತ್ತೆ ವಾದ ಮಾಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಗ ಯೋಬನು ಸ್ವಂತ ಗಣನೆಯಲ್ಲಿ ನೀತಿವಂತನಾಗಿದ್ದರಿಂದ ಆ ಮೂವರು ಅವನಿಗೆ ಉತ್ತರಕೊಡುವುದನ್ನು ನಿಲ್ಲಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೋಬನು ತಾನು ಸತ್ಯವಂತನೆಂದು ಸಾಧಿಸಿದ್ದನು. ಇದನ್ನು ಕೇಳಿದ ಅವನ ಮೂವರು ಮಿತ್ರರು ವಾದಿಸುವುದನ್ನು ನಿಲ್ಲಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಗ ಯೋಬನು ಸ್ವಂತ ಗಣನೆಯಲ್ಲಿ ನೀತಿವಂತನಾಗಿದ್ದದ್ದರಿಂದ ಆ ಮೂವರು ಅವನಿಗೆ ಉತ್ತರಕೊಡುವದನ್ನು ನಿಲ್ಲಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೋಬನು ತಾನು ನೀತಿವಂತನೆಂದು ಸಾಧಿಸಿದ್ದನು. ಆದ್ದರಿಂದ ಆ ಮೂರು ಸ್ನೇಹಿತರು ಯೋಬನಿಗೆ ಉತ್ತರ ಕೊಡುವುದನ್ನು ನಿಲ್ಲಸಿಬಿಟ್ಟರು. ಅಧ್ಯಾಯವನ್ನು ನೋಡಿ |