Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 32:14 - ಪರಿಶುದ್ದ ಬೈಬಲ್‌

14 ಯೋಬನು ನನ್ನ ವಿರುದ್ಧವಾಗಿ ಹೇಳಿಕೆಗಳನ್ನು ಹೊರಡಿಸಲಿಲ್ಲ. ಆದರೆ ನಾನು ಅವನಿಗೆ ನಿಮ್ಮ ವಾದಗಳಿಂದ ಉತ್ತರ ನೀಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನು ನನಗೆ ಪ್ರತಿಕೂಲವಾಗಿ ಇನ್ನೂ ವಾದವನ್ನು ಹೂಡಲಿಲ್ಲ; ನಾನೂ ಅವನಿಗೆ ಉತ್ತರಕೊಡುವಾಗ ನಿಮ್ಮ ಹಾಗೆ ಮಾತನಾಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೋಬನು ನನ್ನೊಡನೆ ವಾದಮಾಡಲಿಲ್ಲ ನಿಮ್ಮ ಹಾಗೆ ಅವನಿಗೆ ನಾನು ಉತ್ತರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನು ನನಗೆ ಪ್ರತಿಕೂಲವಾಗಿ [ಇನ್ನೂ] ವಾದವನ್ನು ಹೂಡಲಿಲ್ಲ; ನಾನು ಅವನಿಗೆ ಉತ್ತರಕೊಡುವಾಗ ನಿಮ್ಮ ಹಾಗೆ ಮಾತಾಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೋಬನು ನನಗೆ ವಿರೋಧವಾಗಿ ನುಡಿಗಳನ್ನು ಪ್ರಯೋಗ ಮಾಡಲಿಲ್ಲ; ನಿಮ್ಮ ವಾದಗಳಿಂದ ನಾನು ಅವನಿಗೆ ಉತ್ತರ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 32:14
3 ತಿಳಿವುಗಳ ಹೋಲಿಕೆ  

ನೀವು ಮೂವರು, ‘ನಾವು ಜ್ಞಾನವನ್ನು ಕಂಡುಕೊಂಡಿದ್ದೇವೆ, ಯೋಬನ ವಾದಗಳಿಗೆ ಉತ್ತರವನ್ನು ದೇವರು ಕೊಡಬೇಕೇ ಹೊರತು ಮನುಷ್ಯರಲ್ಲ’ ಎಂದು ಹೇಳಬೇಡಿ.


“ಯೋಬನೇ, ನಿನ್ನ ಮೂವರು ಸ್ನೇಹಿತರು ವಾದ ಮಾಡಲು ವಿಫಲರಾಗಿದ್ದಾರೆ. ಹೆಚ್ಚಿಗೆ ಹೇಳಲು ಅವರಲ್ಲಿ ಏನೂ ಉಳಿದಿಲ್ಲ. ಅವರಲ್ಲಿ ಯಾವ ಉತ್ತರಗಳೂ ಇಲ್ಲ.


ಯೋಬನೇ, ಕಿವಿಗೊಡು! ನಿನಗೆ ಸಾಧ್ಯವೆನಿಸಿದರೆ ನನಗೆ ಉತ್ತರಕೊಡು. ನಿನ್ನ ವಾದವನ್ನು ಸಿದ್ಧಪಡಿಸಿಕೊ; ನನ್ನೆದುರಿನಲ್ಲಿ ನಿನ್ನ ಪರವಾಗಿ ಪ್ರತಿವಾದಿಸು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು