ಯೋಬ 32:16 - ಪರಿಶುದ್ದ ಬೈಬಲ್16 ಈ ಮೂವರು ಮೌನವಾಗಿ ಅಲ್ಲಿ ನಿಂತಿದ್ದಾರೆ; ಅವರಲ್ಲಿ ಉತ್ತರವಿಲ್ಲ. ಹೀಗಿರಲು ನಾನಿನ್ನೂ ಕಾಯುತ್ತಲೇ ಇರಬೇಕೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವರು ಇನ್ನು ಉತ್ತರಕೊಡದೆ ಮೌನವಾಗಿ ಸುಮ್ಮನೆ ನಿಂತಿದ್ದರೆ, ನಾನೂ ಕಾದುಕೊಂಡಿರಬೇಕೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಉತ್ತರ ಕೊಡಲಾಗದೆ ಇವರು ಮೌನದಿಂದಿರಲು ನಾನಿನ್ನೂ ಸುಮ್ಮನೆ ಕಾದುಕೊಂಡಿರಲಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವರು ಇನ್ನು ಉತ್ತರಕೊಡದೆ ಮೌನವಾಗಿ ಸುಮ್ಮನೆ ನಿಂತಿದ್ದರೆ ನಾನೂ ಕಾದುಕೊಂಡಿರಬೇಕೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇವರು ಇನ್ನು ಉತ್ತರ ಕೊಡದೆ ಮೌನವಾಗಿ ಸುಮ್ಮನೆ ನಿಂತಿದ್ದರೆ, ನಾನೂ ಕಾದುಕೊಂಡಿರಬೇಕೋ? ಅಧ್ಯಾಯವನ್ನು ನೋಡಿ |