ಯೋಬ 32:18 - ಪರಿಶುದ್ದ ಬೈಬಲ್18 ಯಾಕೆಂದರೆ ನನ್ನಲ್ಲಿ ಹೇಳಲು ಬೇಕಾದಷ್ಟಿದೆ. ನನ್ನ ಅಂತರಾತ್ಮವು ಮಾತಾಡಲು ನನ್ನನ್ನು ಒತ್ತಾಯಿಸುತ್ತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನನ್ನಲ್ಲಿ ಮಾತುಗಳು ತುಂಬಿವೆ, ನನ್ನ ಅಂತರಾತ್ಮವು ನನ್ನನ್ನು ಒತ್ತಾಯಪಡಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಹೇಳಬೇಕಾದವು ನನ್ನಲ್ಲಿ ತುಂಬಿವೆ ಹೇಳಲು ನನ್ನ ಅಂತರಾತ್ಮ ಒತ್ತಾಯಪಡಿಸುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನನ್ನಲ್ಲಿ ಮಾತುಗಳು ತುಂಬಿವೆ, ನನ್ನ ಅಂತರಾತ್ಮವು ನನ್ನನ್ನು ಒತ್ತಾಯಮಾಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಏಕೆಂದರೆ ಅನೇಕ ವಿಷಯಗಳಿಂದ ನಾನು ತುಂಬಿದ್ದೇನೆ; ನನ್ನೊಳಗಿನ ಆತ್ಮವು ನನ್ನನ್ನು ಒತ್ತಾಯಪಡಿಸುತ್ತಿದೆ. ಅಧ್ಯಾಯವನ್ನು ನೋಡಿ |
ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.