ಯೋಬ 33:1 - ಪರಿಶುದ್ದ ಬೈಬಲ್1 “ಈಗಲಾದರೋ ಯೋಬನೇ, ನನ್ನ ಸಂದೇಶಕ್ಕೆ ಕಿವಿಗೊಡು. ನನ್ನ ಮಾತುಗಳಿಗೆ ಗಮನ ಕೊಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅದಿರಲಿ, ಯೋಬನೇ, ನನ್ನ ಮಾತನ್ನು ಕೇಳು, ನನ್ನ ಮಾತುಗಳಿಗೆಲ್ಲಾ ಕಿವಿಗೊಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಇಂತಿರಲು, ಯೋಬನೇ, ನನ್ನ ಮಾತುಗಳಿಗೆ ಕಿವಿಗೊಡು: ನಾನು ಹೇಳುವುದನ್ನೆಲ್ಲಾ ಗಮನವಿಟ್ಟು ಕೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅದಿರಲಿ; ಯೋಬನೇ, ನನ್ನ ನುಡಿಯನ್ನು ಕೇಳು, ನನ್ನ ಮಾತುಗಳಿಗೆಲ್ಲಾ ಕಿವಿಗೊಡು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಆದ್ದರಿಂದ ಯೋಬನೇ, ನನ್ನ ಮಾತುಗಳನ್ನು ಕೇಳು. ನನ್ನ ಎಲ್ಲಾ ನುಡಿಗಳಿಗೆ ಕಿವಿಗೊಡು ಎಂದು ಕೇಳಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿ |